Language Policy

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಉಡುಪಿ : ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿದ್ದು ಇದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳಬೇಕು ಎಂದು ಕರ್ನಾಟಕ ಯುವರಕ್ಷಣಾ ವೇದಿಕೆ ಒತ್ತಾಯಿಸಿದೆ. ಕರ್ನಾಟಕ ಯುವರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಅಂಗಡಿ, ಶೋ ರೂಮ್‌ಗಳು, ಹೋಟೆಲ್‌ಗಳು…

Read more

ಜನತೆ ಎಚ್ಚೆತ್ತುಕೊಳ್ಳದಿದ್ದಲ್ಲಿ ದಕ್ಷಿಣ ಭಾರತದ ಭಾಷೆಗಳೆಲ್ಲವೂ ನಶಿಸಲಿವೆ – ಡಾ.ಪುರುಷೋತ್ತಮ ಬಿಳಿಮಲೆ

ಕಾಸರಗೋಡು : ಬಹುಭಾಷಿಕ ಹಾಗೂ ಬಹುಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು. ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೇರಳ ಮತ್ತು…

Read more

ಸರಕಾರಿ ಇಲಾಖೆಗಳ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರನ್ವಯ…

Read more

ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ – ಜಿಲ್ಲಾಧಿಕಾರಿ

ಉಡುಪಿ : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ ಅನ್ವಯ ನಾಮಫ‌ಲಕದಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ನಾಮಫ‌ಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60ರಷ್ಟು ಪ್ರದರ್ಶಿಸದೆ ಇರುವುದು ಪರಿಶೀಲನೆ ವೇಳೆ ಕಂಡುಬಂದಿದ್ದು, ನಿಯಮವನ್ನು ಪಾಲಿಸದಿರುವ ಸಂಘ,…

Read more