ಮೆಹಂದಿ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ – ದೂರು ದಾಖಲು
ಮಲ್ಪೆ : ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಕಲ್ಮಾಡಿ ಎಂಬಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೆ ಡಿ.ಜೆ ಸೌಂಡ್ ಬಳಸಿದವರ ವಿರುದ್ಧ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯ ಎಂಬವರ ಮನೆಯಲ್ಲಿ ಅವರ ಮಗ ರಂಜಿತ್ ಎಂಬವರ ಮೆಹಂದಿ ಕಾರ್ಯಕ್ರಮ ನಡೆಯುತ್ತಿತ್ತು. ಧ್ವನಿವರ್ಧಕ…