Law and Order

ವ್ಯಕ್ತಿಯನ್ನು ಅಪಹರಣ ಮಾಡಿ, ಚಾಕು ತೋರಿಸಿ ಹಣ ಲೂಟಿ

ಮಣಿಪಾಲ : ವ್ಯಕ್ತಿಯೊಬ್ಬರನ್ನು ಅಪಹರಿಸಿ, ಚಾಕು ತೋರಿಸಿ ಬೆದರಿಸಿ ಅವರಲ್ಲಿದ್ದ 1 ಲಕ್ಷ ರೂ. ಹಣವನ್ನು ಕಸಿದು ಪರಾರಿಯಾದ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ. ಆತ್ರಾಡಿಯ ಮಹಮ್ಮದ್‌ ನಿಹಾಲ್‌ ಅವರು ಬಸ್‌ನ ಕಲೆಕ್ಷನ್‌ ವ್ಯವಹಾರ ಮಾಡಿಕೊಂಡಿದ್ದು, ಬಸ್‌ನ ಕಲೆಕ್ಷನ್‌ ಹಣವನ್ನು ತೆಗೆದುಕೊಂಡು…

Read more

ಇಂದ್ರಾಳಿ ಕೊಲೆ ಪ್ರಕರಣದ ಆರೋಪಿಗಳು ಖುಲಾಸೆ

ಉಡುಪಿ : ನಗರ ಪೋಲಿಸ್‌ ಠಾಣೆಯ ವ್ಯಾಪ್ತಿಯ ಇಂದ್ರಾಳಿ ರೈಲ್ವೆ ಸ್ಟೇಷನ್‌ ನಾಗಬನ ಬಳಿಯ ಸೇತುವೆ ಹತ್ತಿರ 2022ರ ಜುಲೈ 21ರಂದು ನಡೆದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ವಿಫ‌ಲವಾದ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ…

Read more

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯಲ್ಲಿ ಮಾತನಾಡಿ, ರೇಣುಕಾ ಸ್ವಾಮಿ ಕೊಲೆ ಪ್ರಕರಣವು ಕಾಂಗ್ರೆಸ್ ಪಕ್ಷದ ಪರವಾಗಿದ್ದರೆ ಏನು ಕೂಡ ಮಾಡಬಹುದು ಅನ್ನುವ ಧೈರ್ಯದಿಂದ ಈ ಕೃತ್ಯವಾಗಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯ ಸರಕಾರವನ್ನು ತೀವ್ರವಾಗಿ ಟೀಕಿಸಿದ ಅವರು,…

Read more

ವಿಜಯೋತ್ಸವ ವೇಳೆ ಚೂರಿ ಇರಿತಕ್ಕೆ ಪ್ರಚೋದನಕಾರಿ ಘೋಷಣೆ ಕಾರಣ: ಅನುಪಮ್ ಅಗರ್ವಾಲ್

ಮಂಗಳೂರು : ಬಿಜೆಪಿ ವಿಜಯೋತ್ಸವದ ಮೆರವಣಿಗೆ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೆರವಣಿಗೆ ನಡೆಸಿದವರು ಪ್ರಚೋದನಾಕಾರಿ ಘೋಷಣೆ ಮಾಡಿರುವುದು ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್…

Read more

ಪ್ರಾರ್ಥನಾ ಮಂದಿರಕ್ಕೆ ಬಂದವರಲ್ಲಿ ಶಸ್ತ್ರಾಸ್ತ್ರಗಳು ಎಲ್ಲಿಂದ ಬಂತು ಎಂದು ತನಿಖೆಯಾಗಲಿ – ನಳಿನ್

ಮಂಗಳೂರು : ಬೋಳಿಯಾರುವಿನ ಪ್ರಾರ್ಥನಾ ಮಂದಿರಕ್ಕೆ ಪ್ರಾರ್ಥನೆಗೆ ಬಂದವರ ಕೈಯಲ್ಲಿ ಶಸ್ತ್ರಾಸ್ತ್ರಗಳು ಹೇಗೆ ಬಂದಿದೆ. ಹಾಗಾದರೆ ಇಲ್ಲಿರುವ ಪ್ರಾರ್ಥನಾ ಮಂದಿರಗಳಲ್ಲಿ ಇದೇ ವಸ್ತುಗಳು ಇರೋದಾ? ಇವರು ದೇವರ ಪ್ರಾರ್ಥನೆಗೆ ಬರುತ್ತಾರೆಯೋ ಅಥವಾ ಗಲಭೆಗಳಿಗೆ ಪ್ರಚೋದನೆ ನೀಡಲು ಬರುತ್ತಾರೋ? ಆದ್ದರಿಂದ ಈ ಪ್ರಾರ್ಥನಾ…

Read more

ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ – ಶಾಸಕ ಯಶ್ಪಾಲ್ ಸುವರ್ಣ ಆರೋಪ

ಉಡುಪಿ : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ…

Read more