Leadership

ರೋಟರಿ ಕ್ಲಬ್ ಶಂಕರಪುರ ಇದರ ನೂತನ ಅಧ್ಯಕ್ಷೆಯಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ

ಕಾಪು : ಶಂಕರಪುರ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷೆಯಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಅವರು ಆಯ್ಕೆಗೊಂಡಿದ್ದಾರೆ. ಕಾಪು ಪರಿಸರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಮಾಲಿನಿ ಶೆಟ್ಟಿಯವರು ಇನ್ನಂಜೆ ಯುವತಿ ಮಂಡಲ ಇದರ ಪೂರ್ವ ಅಧ್ಯಕ್ಷೆಯಾಗಿ, ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ…

Read more

ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ – ಡಾ। ವಿಜಯಲಕ್ಷ್ಮಿ ಬಾಳೇಕುಂದ್ರಿ

ಉಡುಪಿ : ವೈದ್ಯಕೀಯ ವೃತ್ತಿ ತುಂಬಾ ಅಮೂಲ್ಯವಾದದ್ದು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ ಎಂದು ಕರ್ನಾಟಕದ ಪ್ರಥಮ ಮಹಿಳಾ ಹೃದಯ ತಜ್ಞೆ ಡಾ। ವಿಜಯಲಕ್ಷ್ಮಿ ಬಾಳೇಕುಂದ್ರಿಯವರು ಹೇಳಿದರು. ಅವರು ಭಾರತೀಯ ವೈದ್ಯಕೀಯ ಸಂಘ…

Read more

ಎಬಿವಿಪಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ವರ್ಧಂತಿ ಕಾರ್ಯಕ್ರಮ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ಮಹೋತ್ಸವದ 350ನೇ ವರ್ಧಂತಿಯಂದು ನಗರದ ವಿವಿಧ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ‌ ನಿಲಯದಲ್ಲಿ…

Read more