ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !
ಕಾಪು : ಸೆಕೆಂಡ್ ಹ್ಯಾಂಡ್ ಬಸ್ ಅನ್ನು ಅದರ ಹಿಂದಿನ ಮಾಲೀಕ ಹಾಗೂ ಆತನ ತಂದೆ ಕಳ್ಳತನ ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ, ತುಮಕೂರಿನ ಕೊರಟಗೆರೆ ತಾಲೂಕಿನ ಸೈಯದ್ ಗೌಸ್ ಹೆಚ್. ಎಸ್ ಮೋಸ ಹೋದವರು.…