Legal Action

ಹನೆಹಳ್ಳಿ ಕೃಷ್ಣ ಕೊಲೆ ಪ್ರಕರಣ ಹಂತಕರ ಪತ್ತೆಗೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಕಳೆದ ಮಾರ್ಚ್ 2ರಂದು ಬ್ರಹ್ಮಾವರ ತಾಲೂಕು ಹನೆಹಳ್ಳಿ ನಿವಾಸಿ ಕೃಷ್ಣ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಪತ್ತೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಪ್ರಕರಣ ನಡೆದು ಮೂರುವರೆ ತಿಂಗಳು ಕಳೆದರೂ ಈವರೆಗೂ ಹಂತಕರ ಬಂಧನವಾಗಿಲ್ಲ, ಗ್ರಾಮೀಣ…

Read more

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಮಂಗಳೂರು : ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2024ರ ಮಾರ್ಚ್‌ ತಿಂಗಳ 23ರಂದು ತನ್ನ ವಾಟ್ಸಪ್‌ ಖಾತೆಗೆ ಅಲಿಸ್‌-ಎಲ್‌ಆರ್‌ಸಿ ಎಂಬ ವಾಟ್ಸಪ್‌ ಗ್ರೂಪ್‌ ಲಿಂಕ್‌…

Read more

ಬಕ್ರೀದ್ ಸಂದರ್ಭ ಅನಧಿಕೃತ ಜಾನುವಾರುಗಳ ವಧೆ, ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಬಕ್ರೀದ್‌ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಕ್ರೀದ್‌ ಹಬ್ಬದ…

Read more

ಮಹಿಳೆಗೆ ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಹಾಕಿದ ಹಾಸನದ ವ್ಯಕ್ತಿ

ಬಂಟ್ವಾಳ : ಹಾಸನ ಮೂಲದ ವ್ಯಕ್ಯಿಯೋರ್ವ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕ‌ದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೋಲೀಸರು…

Read more

ರಾಜ್ಯ ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ; ರೇಣುಕಾ ಸ್ವಾಮಿ ಕುಟುಂಬದ ಜೊತೆ ಸರಕಾರ ಇದೆ; ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

ಉಡುಪಿ : ಕಾನೂನಿನ ಚೌಕಟ್ಟಿನಲ್ಲಿ ಎಷ್ಟೇ ದೊಡ್ಡವರಿದ್ದರೂ ಕೂಡ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಕ್ಕಿಯೇ ಸಿಗುತ್ತದೆ. ನಮ್ಮ ಸರಕಾರಕ್ಕೆ ಯಾವ ಭಾಗದಿಂದಲೂ ಒತ್ತಡವಿಲ್ಲ. ಯಾರ ಒತ್ತಡಕ್ಕೂ ಸರಕಾರ ಮಣಿಯುವುದಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ರೇಣುಕಾಸ್ವಾಮಿ…

Read more

ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಿಸಿದ್ದ ಅಕ್ರಮ ಮನೆ ತೆರವು ಕಾರ್ಯಾಚರಣೆ

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ಕೊರಂಗ್ರಪಾಡಿ ಚರ್ಚ್ ಬಳಿ ಅಕ್ರಮವಾಗಿ ಮನೆಯನ್ನು ಉಡುಪಿ ನಗರಸಭೆಯಿಂದ ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. 2012ರಲ್ಲಿ ಸುಮಾರು ನಾಲ್ಕೂವರೆ ಸೆಂಟ್ಸ್ ಜಾಗದಲ್ಲಿ ವಕೀಲ ಗಿರೀಶ್ ಐತಾಳ್ ಮನೆಯನ್ನು ನಿರ್ಮಿಸಿದ್ದರು. ಸೆಟ್‌ಬ್ಯಾಕ್‌ ಸೇರಿದಂತೆ ಯಾವುದೇ ಅನುಮತಿ…

Read more