Legal Awareness

ಮಕ್ಕಳ ರಕ್ಷಣೆಗಿರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ

ಉಡುಪಿ : ಮಕ್ಕಳ ರಕ್ಷಣೆಗೆಂದು ಜಾರಿಗೊಳಿಸಿದ ಕಾಯ್ದೆ, ಯೋಜನೆ, ನಿಯಮಾವಳಿಗಳು ಕೇವಲ ಸುತ್ತೋಲೆಗಷ್ಟೆ ಸೀಮಿತವಾಗಿರದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು. ರಾಜ್ಯ ಮಕ್ಕಳ…

Read more

ಮಹಿಳಾ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಉಡುಪಿ : ಜಿಲ್ಲಾಡಳಿತ, ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಹಾಗೂ ಮಾನವ ಹಕ್ಕು ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಜ್ಜರಕಾಡಿನಲ್ಲಿರುವ…

Read more

ಆಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯ ಪ್ರಶಿಕ್ಷಣ ವರ್ಗ

ಬ್ರಹ್ಮಾವರ : ಆಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಡುಪಿ ಜಿಲ್ಲೆ ಇದರ ಪ್ರಶಿಕ್ಷಣ ವರ್ಗವು ಉಡುಪಿಯ ಹಿರಿಯ ವಕೀಲರಾದ ಬಿ. ನಾಗರಾಜ್ ಅವರ ಮನೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಉಡುಪಿ ವಕೀಲರ…

Read more

ಅಪ್ರಾಪ್ತೆಗೆ ಮದುವೆ – ಪತಿ, ಹೆತ್ತವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕಾಪು : ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಚಾಂದನಿ ಕಾತೂನ್‌ ದೂರುದಾರ ಮಹಿಳೆ. ಆಕೆ ಪತಿ ಇಮ್ತಿಯಾಜ್‌ ದೇವನ್‌ ಹಾಗೂ…

Read more

ಕ್ರಿಯೇಟಿವ್ ಕಾಲೇಜಿನಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ

ಕಾರ್ಕಳ : ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಜುಲೈ 24ರಂದು ವಿದ್ಯಾರ್ಥಿಗಳ ಸಮ್ಮುಖದಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ‘ಸಪ್ತಸ್ವರ’ ವೇದಿಕೆಯಲ್ಲಿ ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ‘ಶಿಕ್ಷಣ ಪಡೆದಾಗ…

Read more

ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್; ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಪರಿಹಾರಕ್ಕೆ ಸುವರ್ಣಾವಕಾಶ

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ನಿರ್ದೇಶನದ ಮೇರೆಗೆ ಇದೇ ಜುಲೈ 13ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು…

Read more