Legal Case

ದೇವರ ಭೂಮಿ ಮಾರಾಟ ಸಾಮಾಜಿಕ ಕಾರ್ಯಕರ್ತ ಆರೋಪ

ಮಂಗಳೂರು : ಮೂಲಗೇಣಿ ಆಸ್ತಿ ಲೀಸಿಗೆ ಪಡೆದ ಭೂಮಿಯನ್ನು ಯಾರೂ ತಮ್ಮ ಸ್ವಂತಕ್ಕೆ ಮಾಡಲು ಅವಕಾಶ ಇರುವುದಿಲ್ಲ. ಶಾಶ್ವತ ರೂಪದಲ್ಲಿ ನೀಡಲ್ಪಡುವ ಗುತ್ತಿಗೆ ಎಂದಾಗಿರುತ್ತದೆ. ಆದರೆ ಮಂಗಳೂರು ಬಂದರಿನ ಕಸಬಾ ಬಜಾರ್ ಸರ್ವೆ ನಂಬರ್ 1448-439/11-8 ಮತ್ತು 1449440/11-8 ಯಲ್ಲಿರುವ ಶ್ರೀ…

Read more

ಮಳಲಿ ಮಸೀದಿ ವಿವಾದ ಪ್ರಕರಣ – ವಿಎಚ್‌ಪಿ ಅರ್ಜಿ ತಿರಸ್ಕೃತ

ಮಂಗಳೂರು : ಮಳಲಿ ಮಸೀದಿಯ ಜಮೀನಿನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಸ್ಥಳದ ಆರ್‌ಟಿಸಿಯ ಕಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖಿಸಲಾಗಿತ್ತು.…

Read more

ಕೋರ್ಟ್ ಆದೇಶ ಉದ್ದೇಶಪೂರ್ವಕ ಉಲ್ಲಂಘನೆ; ಚುನಾವಣಾಧಿಕಾರಿಗೆ ಜೈಲು ಶಿಕ್ಷೆ, ಆಸ್ತಿ ಜಪ್ತಿಯ ಆತಂಕ – ನ್ಯಾಯಾಂಗ ನಿಂದನಾ ಅರ್ಜಿ ದಾಖಲಿಸಿಕೊಂಡ ನ್ಯಾಯಾಲಯ!

ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಈ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯ ಜವಾಬ್ದಾರಿ ಹೊತ್ತ ಚುನಾವಣಾಧಿಕಾರಿಯ ನಿರ್ಧಾರ ಈಗ ಕುತೂಹಲದ ಕೇಂದ್ರ ಬಿಂದುವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ…

Read more

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಪುತ್ತಿಲ ಪರಿವಾರ ಸಂಘಟನೆಯ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಸಾಮೆತ್ತಡ್ಕದ ನಿವಾಸಿ 47 ವರ್ಷದ ಮಹಿಳೆ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಕೇಸು ದಾಖಲಿಸಿದ್ದಾರೆ. ಕಳೆದ ವರ್ಷ 2023ರ…

Read more

ಬಾಲಕಿಯ ಮೇಲೆ ಅತ್ಯಾಚಾರ ಆರೋಪ : ಪ್ರಕರಣ ದಾಖಲು

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಮನೆಯ ಯುವಕನೊಬ್ಬ ಅತ್ಯಾಚಾರವೆಸಗಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷ ವಯಸ್ಸಿನ ಬಾಲಕಿಯ ಪಕ್ಕದ ಮನೆಯಲ್ಲಿ ರೋಶನ್ ಎಂಬಾತ ವಾಸವಾಗಿದ್ದು, ಈತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ,…

Read more