Legal Compliance

ತಿಂಗಳೊಳಗೆ ಅಕ್ರಮ ಹೋಂಸ್ಟೇಗಳನ್ನು ಸಕ್ರಮ ಮಾಡದಿದ್ದರೆ ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್ ನಡೆಸುತ್ತಿರುವವರು ಒಂದು ತಿಂಗಳೊಳಗೆ ಸಕ್ರಮ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಹೋಂಸ್ಟೇ, ರೆಸಾರ್ಟ್ ಮಾಲಕರ ಸಭೆಯಲ್ಲಿ ಮಾತನಾಡಿದ ಅವರು…

Read more

ಮೈಕ್ರೋ-ಫೈನಾನ್ಸ್, ಲೇವಾದೇವಿ ಸಂಸ್ಥೆಗಳ ನೋಂದಣಿ ಕಡ್ಡಾಯ – ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್, ಸಾಲ ನೀಡಿಕೆ ಏಜನ್ಸಿ ಹಾಗೂ ಲೇವದೇವಿದಾರರು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ಪ್ರತಿ ಬಂಧಕ) ಆದೇಶ 2025 ನಿಯಮದನ್ವಯ ಜಿಲ್ಲಾ ನೋಂದಣಿ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು…

Read more

ರೆಸಾರ್ಟ್‌, ಹೋಮ್‌ಸ್ಟೇ ನೋಂದಣಿ ಕಡ್ಡಾಯ; ಸೂಚನೆ

ಮಂಗಳೂರು : ರೆಸಾರ್ಟ್‌ ಮತ್ತು ಹೋಮ್‌ಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದಲ್ಲದೇ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಸೂಚಿಸಿದ್ದಾರೆ. ಬುಧವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ರೆಸಾರ್ಟ್‌, ಹೋಮ್‌ ಸ್ಟೇ ಮಾಲಕರ…

Read more

ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 34 ವಿಚಾರಣೆಗೆ ಬಾಕಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ನಗರದ ನಿಟ್ಟೂರಿನಲ್ಲಿರುವ ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಕಲ್ಪಿಸುವ ‘ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಈ ವರ್ಷದ ಎಪ್ರಿಲ್‌ನಿಂದ ಜೂನ್‌ವರೆಗೆ ಒಟ್ಟು 64 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 30 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. ಬಾಕಿ ಉಳಿದಿರುವ…

Read more