Legal News

ಜಾತಿ ನಿಂದನೆ ಹಲ್ಲೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ

ಪಡುಬಿದ್ರಿ : ಪರಿಶಿಷ್ಟ ಜಾತಿಯ ಗೋವಿಂದ ಎಂಬವರಿಗೆ 2016ರಲ್ಲಿ ಕಂಚಿನಡ್ಕದ ಕೆಎಫ್‌ಸಿ ವಾಲಿಬಾಲ್ ಆಟದ ಮೈದಾನದ ಬಳಿ ಮಹಮ್ಮದ್‌ ಅಶ್ರಫ್ ಜಾತಿ ನಿಂದನೆಗೈದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯು ತಪ್ಪಿತಸ್ಥ ಎಂದು ತಿರ್ಮಾನಿಸಿ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿಯ…

Read more

ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿದಾರನಾಗಿ ವಂಚನೆ – ಆರೋಪಿ ಅಂದರ್

ಮಂಗಳೂರು : ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೆ.ಉಮ್ಮರಬ್ಬ ಮೊಯ್ದೀನ್ ಬಂಧಿತ ಆರೋಪಿ. ಈ ಬಗ್ಗೆ ಮಂಗಳೂರು ಉತ್ತರ…

Read more

4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ 3 ವರ್ಷಗಳ ಕಾಲ ಶಿಕ್ಷೆ ಮತ್ತು 10 ಸಾವಿರ ರೂ ದಂಡ

ಮಂಗಳೂರು : 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 3 ವರ್ಷಗಳ ಕಾಲ ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಫೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.…

Read more

ತಮ್ಮನನ್ನು ಹತ್ಯೆ ಮಾಡಿದ ಅಣ್ಣನಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಜಮೀನಿನಲ್ಲಿ ಪಾಲು ಕೇಳಲು ಮನೆಗೆ ಬಂದಿದ್ದ ತನ್ನ ಮ್ಮನನ್ನೇ ಹೊಡೆದು ಕೊಲೆ ಮಾಡಿದ್ದ ಅಪರಾಧಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್.ಜಿ. ಅವರು ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ.…

Read more

ಬಾಲಕಿಯ ಅಪಹರಿಸಿ ಲೈಂಗಿಕ ದೌರ್ಜನ್ಯ : ಪೋಕ್ಸೋ ಆರೋಪಿಗೆ 37 ವರ್ಷಗಳ ಕಠಿಣ ಜೈಲು ಶಿಕ್ಷೆ

ಉಡುಪಿ : 2022ರಲ್ಲಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ…

Read more

ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ – 15 ವರ್ಷಗಳ ಬಳಿಕ ಅತುಲ್‌ ಆರೋಪಮುಕ್ತ

ಉಡುಪಿ : ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಖುಲಾಸೆಗೊಂಡಿದ್ದಾರೆ. ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…

Read more