Legal Profession

ನ್ಯಾಯಾಲಯದ ಆವರಣದಲ್ಲಿ ವಕೀಲರ ದಿನಾಚರಣೆ – ನ್ಯಾಯಮೂರ್ತಿಗಳಿಗೆ ಸನ್ಮಾನ

ಉಡುಪಿ : ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ವಕೀಲರ ದಿನಾಚರಣೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಪ ಲೋಕಾಯುಕ್ತ ನ್ಯಾ| ಬಿ.ವೀರಪ್ಪ, ಕಠಿನ ಶ್ರಮ, ಶೃದ್ಧೆ, ಏಕಾಗ್ರತೆಯಿಂದ ಪರಿಪೂರ್ಣ ನ್ಯಾಯವಾದಿಗಳಾಗಬಹುದು. ಭ್ರಷ್ಟಾಚಾರದ ವಿರುದ್ಧ ವಕೀಲರ ಸಂಘಗಳು…

Read more

ನ್ಯಾಯಪೀಠ ಸಂವಿಧಾನದ ತತ್ವ ಆದರ್ಶಗಳಂತೆ ನಡೆಯಬೇಕು : ನ್ಯಾ.ಇಂದಿರೇಶ್‌

ಉಡುಪಿ : ಕಾನೂನು ಸಮುದ್ರದ ಮೇಲಿನ ಒಂದು ಹನಿಯಂತೆ. ಇದಕ್ಕೆ ಮಿತಿಯಿಲ್ಲ. ಉತ್ತಮ ತೀರ್ಪು ಸಮಾಜಕ್ಕೆ ಅತ್ಯಗತ್ಯ. ನ್ಯಾಯಪೀಠ ಮತ್ತು ವಕೀಲರ ಸಂಘ ಸಂವಿಧಾನದ ತತ್ವ ಆದರ್ಶಗಳಂತೆ ನಡೆಯಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ…

Read more

ಉಡುಪಿ ವಕೀಲರ ಸಂಘದಿಂದ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್ ಬೋಪಣ್ಣ ಭೇಟಿ

ಉಡುಪಿ : ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಇವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಯಿತು. ಈ ವೇಳೆ ಡಿಸೆಂಬರ್ 3‌ರಂದು ವಕೀಲರ ಸಂಘವು ಆಯೋಜಿಸಲಿರುವ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ…

Read more

“ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ”ದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ; 5 ಹಾಗೂ 3 ವರ್ಷಗಳ ಪದವಿ 2024-25 ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ…

Read more

ಆಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯ ಪ್ರಶಿಕ್ಷಣ ವರ್ಗ

ಬ್ರಹ್ಮಾವರ : ಆಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಡುಪಿ ಜಿಲ್ಲೆ ಇದರ ಪ್ರಶಿಕ್ಷಣ ವರ್ಗವು ಉಡುಪಿಯ ಹಿರಿಯ ವಕೀಲರಾದ ಬಿ. ನಾಗರಾಜ್ ಅವರ ಮನೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಉಡುಪಿ ವಕೀಲರ…

Read more

ಮುಖ್ಯನಾಯಮೂರ್ತಿಗಳಿಗೆ ಉಡುಪಿ ವಕೀಲರ ಸಂಘದ ನಿಯೋಗದಿಂದ ಆಹ್ವಾನ

ಉಡುಪಿ : ಉಡುಪಿಯ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ (125ನೇ ವಾರ್ಷಿಕೋತ್ಸವ)ವನ್ನು ನವೆಂಬರ್ ತಿಂಗಳ 17 ಮತ್ತು 18ರಂದು ವಿಜೃಂಭಣೆಯಿಂದ ಏರ್ಪಡಿಸಲು ಉದ್ದೇಶಿಸಿದ್ದು, 17ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವಂತೆ ಉಡುಪಿ ವಕೀಲರ ಸಂಘದ ನಿಯೋಗವು ಅಧ್ಯಕ್ಷ…

Read more