Legal Services

ಮಹಿಳಾ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಉಡುಪಿ : ಜಿಲ್ಲಾಡಳಿತ, ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಹಾಗೂ ಮಾನವ ಹಕ್ಕು ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಜ್ಜರಕಾಡಿನಲ್ಲಿರುವ…

Read more

ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯಾಲಯದಲ್ಲಿ ಮೌನ ಪ್ರಾರ್ಥನೆ

ಉಡುಪಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಕೋಲ್ಕತ್ತಾದಲ್ಲಿ ದಾರುಣವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ವೈದ್ಯೆಗೆ ನ್ಯಾಯ ಸಿಗಲಿ ಎಂದು ಶುಕ್ರವಾರ ನ್ಯಾಯಾಲಯದ ಸಭಾಂಗಣದಲ್ಲಿ ಮೌನ ಪ್ರಾರ್ಥನೆ ನಡೆಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…

Read more

ನ್ಯಾಯಧೀಶರುಗಳಿಗೆ, ಸಿಬ್ಬಂದಿಗಳಿಗೆ ಹಾಗು ಕಕ್ಷಿದಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ : ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷಿಸದೇ ವೈದ್ಯರನ್ನು ಸಂಪರ್ಕಿಸಿ. ಅವರು ನೀಡುವ ಸಲಹೆಗಳನ್ನು ಪಾಲಿಸಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್.ಎಸ್. ಗಂಗಣ್ಣನವರ್ ಕಿವಿಮಾತು ಹೇಳಿದರು.…

Read more

ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್; ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಪರಿಹಾರಕ್ಕೆ ಸುವರ್ಣಾವಕಾಶ

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ನಿರ್ದೇಶನದ ಮೇರೆಗೆ ಇದೇ ಜುಲೈ 13ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು…

Read more