Legal Support

ವಕ್ಫ್ ಬೋರ್ಡ್ ಭೂಮಿ ಅತಿಕ್ರಮಣ ಸಂತ್ರಸ್ತರಿಗೆ 24×7 ಸಹಾಯವಾಣಿ ನೆರವು – ಪ್ರಮೋದ್ ಮುತಾಲಿಕ್

ಮಂಗಳೂರು : ವಕ್ಫ್ ಬೋರ್ಡ್ ಭೂಮಿ ಅತಿಕ್ರಮಣ ಸಂತ್ರಸ್ತರಿಗೆ ನೆರವು ನೀಡಲು ಶ್ರೀರಾಮಸೇನೆ ಕರ್ನಾಟಕ 24×7 ಕಾರ್ಯಾಚರಿಸುವ ಸಹಾಯವಾಣಿಯನ್ನು ಆರಂಭಿಸಿದೆ. 9945288819 ಮೊಬೈಲ್ ಸಂಖ್ಯೆಯಿರುವ ಸಹಾಯವಾಣಿಯನ್ನು ಮಂಗಳೂರಿನ ಆರ್ಯ ಸಮಾಜದಲ್ಲಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಅನ್ವರ್ ಮಾಣಿಪಾಡಿ ಬಿಡುಗಡೆ…

Read more

“ನಾಗರಿಕ ಹೋರಾಟ ಸಮಿತಿ, ಸುರತ್ಕಲ್” ನಿಯೋಗದಿಂದ ಮಮ್ತಾಜ್ ಅಲಿ ನಿವಾಸಕ್ಕೆ ಭೇಟಿ. ಕುಟುಂಬಕ್ಕೆ ಸಾಂತ್ವನ, ಸಮಗ್ರ ತನಿಖೆಗೆ ಆಗ್ರಹ

ಮಂಗಳೂರು : ವಿವಿಧ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ “ನಾಗರಿಕ ಹೋರಾಟ ಸಮಿತಿ, ಸುರತ್ಕಲ್” ಇದರ ನಿಯೋಗ ಚೊಕ್ಕಬೆಟ್ಟು‌ನಲ್ಲಿರುವ ಮಮ್ತಾಜ್ ಅಲಿ ಅವರ ಕುಟುಂಬದ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿತು. ಮುಮ್ತಾಜ್ ಅಲಿಯವರನ್ನು ಬ್ಲಾಕ್ ಮೇಲ್ ಮಾಡಿದ ಪ್ರಕರಣದಲ್ಲಿ…

Read more

ಮಳೆಹಾನಿ‌ ಪ್ರದೇಶಕ್ಕೆ ನ್ಯಾಯಾಧೀಶರುಗಳ ಭೇಟಿ, ಅಗತ್ಯ ನೆರವಿಗೆ ಸೂಚನೆ

ಕುಂದಾಪುರ : ಮಳೆಯಿಂದ ಹಾನಿಗೀಡಾದ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡಟ್ಟುವಿಗೆ ಗುರುವಾರ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜು ಎನ್‌. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವಾ…

Read more

ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 34 ವಿಚಾರಣೆಗೆ ಬಾಕಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ನಗರದ ನಿಟ್ಟೂರಿನಲ್ಲಿರುವ ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಕಲ್ಪಿಸುವ ‘ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಈ ವರ್ಷದ ಎಪ್ರಿಲ್‌ನಿಂದ ಜೂನ್‌ವರೆಗೆ ಒಟ್ಟು 64 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 30 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. ಬಾಕಿ ಉಳಿದಿರುವ…

Read more

ಆನ್‌ಲೈನ್ ವಂಚನೆಗೆ ಒಳಗಾಗಿ ಸೌದಿ ಸೆರೆಮನೆಯಲ್ಲಿದ್ದ ಹಳೆಯಂಗಡಿ ಯುವಕ ಮರಳಿ ತಾಯ್ನಾಡಿಗೆ….!

ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿ ನಿವಾಸಿ ರಹೀಂ ಎಂಬವರು ಆನ್‌ಲೈನ್ ವಂಚಕರ ಬಲೆಗೆ ಸಿಲುಕಿ ಸೌದಿ ಅರೇಬಿಯಾದಲ್ಲಿ ಜೈಲು ಸೇರಿ, ಸಾಮಾಜಿಕ ಕಾರ್ಯಕರ್ತರ ಶ್ರಮದಿಂದ ಅನಿವಾಸಿ ಭಾರತೀಯರೊಬ್ಬರು ಆರೋಪ ಮುಕ್ತರಾಗಿ ವಾಪಸ್‌ ತಾಯ್ನಾಡಿಗೆ ಮರಳಿದ್ದಾರೆ. ಸುಮಾರು…

Read more