29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಪಡುಬಿದ್ರಿ : ಮೂರು ದಶಕಗಳ ಹಿಂದಿನ ಪ್ರಕರಣವೊಂದರ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಶೀರ್ ಅಹಮ್ಮದ್ ಎಂಬಾತನನ್ನು ಮಂಗಳೂರಿನ ವೆಲೆನ್ಶಿಯಾ ಬಳಿ ಪಡುಬಿದ್ರಿ ಪೊಲೀಸರು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಜುಲೈ 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.…