Legal Updates

ಪ್ರಚೋಚನಕಾರಿ ಭಾಷಣ – ಪ್ರಮೋದ್ ಮಧ್ವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 22ರಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ…

Read more

ಆರೋಪಿ ಕಾಲಿಗೆ ಗುಂಡೇಟು ಪ್ರಕರಣ – ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಣಿಪಾಲ : ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಆರೋಪಿ ಇಸಾಕ್ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಸಾಕ್‌ನನ್ನು ಸರ್ಜರಿಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸಾಕ್ ಜೊತೆ ಇದ್ದ ಇತರ ಆರೋಪಿಗಳಾದ ರಾಹಿದ್(25),…

Read more

ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಕಾರು ತಮ್ಮ ವಶಕ್ಕೆ ನೀಡುವಂತೆ ಬ್ಯಾಂಕ್‌ನಿಂದ ಅರ್ಜಿ

ಉಡುಪಿ : ಇಲ್ಲಿನ ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವಂತೆ ಸಂಬಂಧಪಟ್ಟ ಬ್ಯಾಂಕಿನವರು ಉಡುಪಿಯ ಎರಡನೇ…

Read more

ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

ಪುತ್ತೂರು : ಕಡಬ ಠಾಣೆ ವ್ಯಾಪ್ತಿಯ ಮರ್ದಾಳದಲ್ಲಿ ಒಂಬತ್ತು ವರ್ಷದ ಹಿಂದೆ ಮಹಿಳೆಯೋರ್ವರ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸುತ್ತಿದ್ದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ. 2015ರ ಡಿಸೆಂಬರ್‌ನಲ್ಲಿ ಮರ್ದಾಳದಲ್ಲಿ ಮಹಿಳೆಯೊರ್ವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ…

Read more

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು

ಉಡುಪಿ : ಇಲ್ಲಿನ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ವಾಪಾಸ್ಸು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ…

Read more

ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾರ್ಕೂರು‌ ಮೂಲದ ನಾಗೇಶ್…

Read more