Legal Verdict

ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ಶಿಕ್ಷೆ ಪ್ರಕಟ…!

ಮಂಗಳೂರು : ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) 5ವರ್ಷಗಳ ಶಿಕ್ಷೆ ವಿಧಿಸಿ ಶನಿವಾರದಂದು ತೀರ್ಪು ನೀಡಿದ್ದಾರೆ. ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಅಬ್ದುಲ್…

Read more

ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಲೆ : ಆರೋಪಿಗೆ ಮರಣ ದಂಡನೆ ಪ್ರಕಟ

ಮಂಗಳೂರು : ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿದ ಮತ್ತು ಪತ್ನಿಯನ್ನು ಕೊಲೆಗೆ ಯತ್ನಿಸಿದ ಅಪರಾಧಿ ಮುಲ್ಕಿಯ ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ಎಂಬಲ್ಲಿಯ ಹಿತೇಶ್ ಶೆಟ್ಟಿಗಾರ್ ಯಾನೆ ಹಿತೇಶ್ ಕುಮಾರ್ (43) ಎಂಬಾತನಿಗೆ ಮಂಗಳೂರಿನ 3ನೇ…

Read more

ಚೆಕ್ ಅಮಾನ್ಯ ಪ್ರಕರಣ : ಆರೋಪಿಗೆ 2.50 ಲಕ್ಷ ರೂ. ದಂಡ, ಒಂದು ವರ್ಷ ಜೈಲು ಶಿಕ್ಷೆ

ಬಂಟ್ವಾಳ : ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಹಸನಬ್ಬ ಅವರಿಗೆ ಶಿಕ್ಷೆ ಪ್ರಕಟಿಸಿ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಭಾಗ್ಯಮ್ಮ ಅವರಿದ್ದ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.…

Read more

ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಉಡುಪಿ : ಬುದ್ಧಿಮಾಂದ್ಯ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದ ಒಳಗೆ ಎಳೆದೊಯ್ದು ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕುಂಜೆ ಗ್ರಾಮದ ನಿವಾಸಿ ಭಾಸ್ಕರ ಆಚಾರ್ಯ ಅವರನ್ನು ಖುಲಾಸೆಗೊಳಿಸಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತೆ ನಿರ್ಮಾಣ ಹಂತದ…

Read more

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್‌ಗೆ ಮೂರು ತಿಂಗಳು ಜೈಲು ಶಿಕ್ಷೆ

ಮಂಗಳೂರು : ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಸಾಮಾನ್ಯ ಜೈಲು ಶಿಕ್ಷೆ ಹಾಗೂ 40,20,000 ರೂ. ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ನಟಿಯ ವಿರುದ್ದ ತುಳು ಸಿನಿಮಾ…

Read more