Legislative Council

ಡ್ರಗ್ಸ್ ವಿರುದ್ಧ ಕಠಿಣ ಕ್ರಮಕ್ಕೆ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುವೆ – ಮಂಜುನಾಥ ಭಂಡಾರಿ

ಮಂಗಳೂರು : ಡ್ರಗ್ಸ್ ದಂಧೆಗೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು…

Read more

ಅ.24ರಂದು ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆ ಮತ ಎಣಿಕೆ, ನಿಷೇಧಾಜ್ಞೆ..

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಗ್ಗೆ 5ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಶಿಯಸ್…

Read more

ಕಿಶೋರ್ ಕುಮಾರ್ ಪ್ರಚಂಡ ಗೆಲುವಿನ ಮೂಲಕ ರಾಜ್ಯ ಸರಕಾರದ ವೈಫಲ್ಯಕ್ಕೆ ಉತ್ತರ ನೀಡೋಣ : ಯಶ್‌ಪಾಲ್ ಸುವರ್ಣ

ಉಡುಪಿ : ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಬೊಟ್ಯಾಡಿ‌ರವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ನೀಡೋಣ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಬ್ರಹ್ಮಾವರ…

Read more

ವಿಧಾನಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ

ಉಡುಪಿ : ಕರ್ನಾಟಕ ವಿಧಾನಪರಿಷತ್ ಉಪಚುನಾವಣೆ-2024‌ಕ್ಕೆ ಸಂಬಂಧಿಸಿದಂತೆ ಅ.21ರ ಸೋಮವಾರ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ…

Read more

ವಿಧಾನಪರಿಷತ್ ಉಪಚುನಾವಣೆ : ಶಾಸಕ ಕಾಮತ್ ನೇತೃತ್ವದಲ್ಲಿ ಸಭೆ

ಮಂಗಳೂರು : ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರದ (ಉಳ್ಳಾಲ) ತಲಪಾಡಿ ಹಾಗೂ ಕಿನ್ಯ ಗ್ರಾಮ ಪಂಚಾಯತ್ ಸದಸ್ಯರ ಹಾಗೂ ಪ್ರಮುಖರ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್‌ರವರು ಭಾಗವಹಿಸಿದರು. ಈ ವೇಳೆ…

Read more

ವಿಧಾನಪರಿಷತ್ ಉಪಚುನಾವಣೆ – ಬೈಂದೂರಿನ ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ

ಮಂಗಳೂರು : ಅಕ್ಟೋಬರ್ 21‌ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ ಜಿಲ್ಲೆಯ ಬೈಂದೂರಿನ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿರುವ…

Read more

ಗ್ಯಾರಂಟಿ ಯೋಜನೆ ನಿಲ್ಲದು, ಸಿಗದವರಿಗೆ ಹುಡುಕಿ ಕೊಡಲು ಸಮಿತಿ ರಚನೆ : ಐವನ್ ಡಿಸೋಜ

ಮಂಗಳೂರು : ಗ್ಯಾರಂಟಿ ಯೋಜನೆ ಕಾಂಗ್ರೆಸ್ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿರುವ ಬದ್ಧತೆ. ಅದನ್ನು ಬಿಜೆಪಿ ಆರೋಪಿಸುತ್ತಿರುವಂತೆ ಯಾವುದೇ ಕಾರಣಕ್ಕೂ ನಿಲ್ಲಿಸಲಾಗದು. ಬದಲಿಗೆ ಈವರೆಗೂ ಗ್ಯಾರಂಟಿ ಯೋಜನೆಗಳು ಸಿಗದವರನ್ನು ಹುಡುಕಿ ಕೊಡುವ ನಿಟ್ಟಿನಲ್ಲಿ ಸಮಿತಿ ರಚನೆಯಾಗಿದ್ದು, ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ…

Read more

“ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ”

ಉಡುಪಿ : ಬಿಜೆಪಿಯಿಂದ ಬಂಡಾಯ ನಿಂತಿದ್ದ ಮಾಜಿ ಶಾಸಕರಾದ ರಘುಪತಿ ಭಟ್ ಸೋಲಿನ ನಂತರ ತಮ್ಮ ಹೇಳಿಕೆಯಲ್ಲಿ, “ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಹಿಂದೂತ್ವ ಮತ್ತು ರಾಷ್ಟ್ರೀಯತೆಗೆ ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಅವಕಾಶ ಸಿಕ್ಕಿದೆ”…

Read more

ವಿಧಾನ ಪರಿಷತ್ ಚುನಾವಣೆ ಅವಿರೋಧವಾಗಿ ಆಯ್ಕೆಯಾದ ಐವನ್ ಡಿಸೋಜಾ

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೇಸ್‌ನಿಂದ ಐವನ್ ಡಿಸೋಜಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಮೂರು ರಾಜಕೀಯ ಪಕ್ಷಗಳ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾಮಪತ್ರ ವಾಪಸ್‌ ಪಡೆಯಲು ಗುರುವಾರ ಮಧ್ಯಾಹ್ನ 3ರವರೆಗೆ ಕಾಲಾವಕಾಶವಿತ್ತು. ಯಾರೂ…

Read more