Leopard Attack

ಹುಲ್ಲು ತರಲು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಶವವಾಗಿ ಪತ್ತೆ; ಚಿರತೆ ದಾಳಿ ಶಂಕೆ?

ಮಣಿಪಾಲ : ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಇಂದು ಬೆಳ್ಳಿಗ್ಗೆ ಮನೆಯ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ‌. ಅವರ ಮೃತದೇಹದ ಮೇಲೆ ಗಾಯದ ಕುರುಹುಗಳಿದ್ದು, ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು…

Read more

ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೈಂದೂರು : ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ಸಂಭವಿಸಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಳಕುಂದ…

Read more

ಚಿರತೆಯ ಹಾವಳಿಗೆ ಸಾಕು ನಾಯಿ ಬಲಿ

ಉಡುಪಿ : ಉಡುಪಿಯ ಪೆರ್ಡೂರು ಸಮೀಪ ಚಿರತೆಯ ದಾಳಿಯಿಂದ ಜನತೆ ಆತಂಕಗೊಂಡಿದ್ದು, ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜನವಸತಿ ಪ್ರದೇಶಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಿರತೆಗಳು ಸಾಕುಪ್ರಾಣಿಗಳನ್ನು ಬೇಟೆಯಾಡುತ್ತಿದ್ದು, ಇತ್ತೀಚಿಗೆ ಪೆರ್ಡೂರು ಗೋರೇಲ್‌ನಲ್ಲಿ ಹರಿನಾರಾಯಣ ಭಂಡಿಯವರ ಮನೆಯ ಸಾಕು ನಾಯಿ ಚಿರತೆಯ ಹಾವಳಿಗೆ…

Read more

ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದದ್ದೇ ರೋಚಕ

ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.…

Read more