ಸಿಟಿ ಸೆಂಟರ್ ಸಿಬ್ಬಂದಿಗಳಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಪ್ರಕರಣ ದಾಖಲು
ಉಡುಪಿ : ನಗರದ ಸಿಟಿ ಸೆಂಟರ್‌ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ಗುರುವಾರ ನಡೆದಿದೆ.ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ (17) ಹಾಗೂ ಪೈಝಲ್(18) ಎಂದು ತಿಳಿದುಬಂದಿದೆ. ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್‌ಗೆ ಹೋಗಿದ್ದರು.…