Lightning Strike

ಚಂಡಮಾರುತದ ಪರಿಣಾಮ ಮುಂದುವರೆದ ಮಳೆ : ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ

ಬ್ರಹ್ಮಾವರ : ಫೆಂಗಲ್ ಸೈಕ್ಲೋನ್ ನಿನ್ನೆಯಿಂದ ಭಾರೀ ಅನಾಹುತಗಳನ್ನೇ ಸೃಷ್ಟಿಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ. ನಿನ್ನೆಯ ಅಬ್ಬರದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ…

Read more

ಸಿಡಿಲಿಗೆ ಬಾಲಕ ಬಲಿ

ಮಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು, ಮಳೆಯೊಂದಿಗೆ ಕಾಣಿಸಿಕೊಂಡ ಸಿಡಿಲಿಗೆ ದ.ಕ. ಜಿಲ್ಲೆಯಲ್ಲಿ ಓರ್ವ ಬಾಲಕ ಬಲಿಯಾಗಿರುವ ಘಟನೆ ವರದಿಯಾಗಿದೆ. ಕೆದಿಲ ಗ್ರಾಮದ ಗಡಿಯಾರದ ಚಂದ್ರಹಾಸ ಎಂಬವರ ಪುತ್ರ ಸುಭೋದ್ (14) ಸಿಡಿಲು ಬಡಿದು…

Read more

ಮಿಯ್ಯಾರಿನಲ್ಲಿ ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲು

ಕಾರ್ಕಳ : ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲಾದ ಘಟನೆ ಅ. 13ರ ರಾತ್ರಿ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಸಂಭವಿಸಿದೆ. ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದ ಪರಿಣಾಮ ಅಂಗಳದಲ್ಲಿ ಕುಳಿತಿದ್ದ ಸುಬ್ರಹ್ಮಣ್ಯ…

Read more

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರಿ ಮಳೆ; ನೀರಿನಲ್ಲಿ ತೇಲಿಹೋದ ಕಾರು

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿಯ ಸಮೀಪ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಲವಾರು ಸಮಸ್ಯೆಗಳು ಉಂಟಾಗಿವೆ. ಆಗುಂಬೆ ಘಾಟ್‌ ಸಮೀಪದಲ್ಲಿ ತೀವ್ರ ಮಳೆ ಬೀರುವ ಮೂಲಕ, ಹೆಬ್ರಿಯ ಸಮೀಪದ ನದಿ ತೊರೆಗಳು ತುಂಬಿ ಹರಿಯುತ್ತಿವೆ. ಮಳೆ ನೀರು ತೋಟ…

Read more