ಇಎಸ್‌ಐ ಸೌಲಭ್ಯಕ್ಕೆ ವೇತನ ಮಿತಿ ಏರಿಕೆ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ
ಉಡುಪಿ : ಕೇಂದ್ರ ಸರ್ಕಾರದ ಸಾಮಾಜಿಕ ಬದ್ಧತೆಯ ಪ್ರಮುಖ ಯೋಜನೆಯಾದ ಖಾಸಗಿ ರಂಗದ ಕಾರ್ಮಿಕರಿಗೆ/ಉದ್ಯೋಗಿಗಳಿಗೆ ಇಎಸ್‌ಐ ಸೌಲಭ್ಯದ ವೇತನ ಮಿತಿಯನ್ನು 30,000ಕ್ಕೆ ಏರಿಕೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರವರು ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯ ಸಚಿವರಾದ ಶೋಭಾ…