Lions Club

ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಸಹಾಯಧನ ವಿತರಣೆ…!

ಉಡುಪಿ : ಆತ್ರಾಡಿ ಮದಗದಲ್ಲಿ ಕಳೆದ ಜುಲೈ ತಿಂಗಳಲ್ಲಿ ಸುರಿದ ಭೀಕರ ಮಳೆಗೆ ಪೂರ್ಣ ಕುಸಿತಗೊಂಡ ಮನೆಯನ್ನು ಪುನರ್ ನಿರ್ಮಾಣ ಮಾಡಲು ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್’ನ ಒಂದು ಪ್ರಮುಖ ಕಾರ್ಯಕ್ರಮವಾದ “ಹೋಮ್ ಫಾರ್ ಹೋಂ ಲೆಸ್”…

Read more

ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ

ಕಟಪಾಡಿ : ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಸೀನಿಯರ್ ಹೆಲ್ತ್ ಆಫೀಸರ್ ಬಸವರಾಜ್, ಮೆಡಿಕಲ್ ಆಫೀಸರ್ ಶೈನಿ, ಪಂಚಾಯತಿ ಅಧ್ಯಕ್ಷರು, ಸದಸ್ಯರು ಇದರಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರು ತೆರೆದ ಪರಿಕರಗಳಲ್ಲಿ ನೀರು ಸಂಗ್ರಹ ಮಾಡುವುದರಿಂದ…

Read more

ಲಯನ್ಸ್ ಕ್ಲಬ್‌ನಿಂದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ ಡಾ. ತಲ್ಲೂರು ಅವರಿಗೆ ಅಭಿನಂದನೆ

ಉಡುಪಿ : ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಬುಧವಾರ ನಡೆದ ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಲಯನ್ಸ್ ಜಿಲ್ಲೆ 317ಸಿ ಮಾಜಿ…

Read more

ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ…

Read more