Literary Awards

ಡಾ| ಸಬೀಹ ಭೂಮಿಗೌಡ ಸಹಿತ ಐವರಿಗೆ ದತ್ತಿ ಪ್ರಶಸ್ತಿ

ಮಣಿಪಾಲ : ಕರ್ನಾಟಕ ಲೇಖಕಿಯರ ಸಂಘವು ಡಾ| ಅನುಪಮಾ ನಿರಂಜನ ಅವರ ಹೆಸರಿನಲ್ಲಿ ನೀಡುವ ಅನುಪಮಾ ದತ್ತಿ ಪ್ರಶಸ್ತಿ ಪುರಸ್ಕೃತ ಲೇಖಕಿಯರ ಹೆಸರನ್ನು ಪ್ರಕಟಿಸಿದೆ. 2020ನೇ ಸಾಲಿನ ಪ್ರಶಸ್ತಿ ಡಾ| ವಿಜಯಾ ಸುಬ್ಬರಾಜ್‌, 2021ನೇ ಸಾಲಿಗೆ ಡಾ| ವಸುಂಧರಾ ಭೂಪತಿ, 2022ನೇ…

Read more

‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ಕ್ಕೆ ಮೂವರು ಹಿರಿಯ ಸಾಹಿತಿಗಳ ಆಯ್ಕೆ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ಕ್ಕೆ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ), ಚಿಕ್ಕಮಂಗಳೂರಿನ ಡಾ.…

Read more

ಕನಕದಾಸ ಅಧ್ಯಯನ, ಸಂಶೋಧನಾ ಕೇಂದ್ರದ ಸದಸ್ಯರಾಗಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ನೇಮಕ

ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರನ್ನಾಗಿ ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರನ್ನು ಸರ್ಕಾರವು ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರು ಸಾಹಿತ್ಯದ ಕಾವ್ಯ, ಕತೆ, ನಾಟಕ, ವಿಮರ್ಶೆ, ಅಂಕಣ ಬರಹ,…

Read more

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ – 2024 ಸುಮಿತ್ ಮೇತ್ರಿ ಹಾಗೂ ಜಯಶ್ರೀ ಕದ್ರಿ ಆಯ್ಕೆ

ಉಡುಪಿ : ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ದಿ| ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ…

Read more