Literary Event

ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆ

ಉಡುಪಿ : ವೃತ್ತಿಯಲ್ಲಿ ಓರ್ವ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು 12.07.2024ನೇ ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಕನ್ನಡ…

Read more

ಮನೆಯೇ ಗ್ರಂಥಾಲಯ – ನಲ್ವತ್ತೈದನೇ ಸರಣಿ ಕಾರ್ಯಕ್ರಮ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಮತ್ತು ಕಾಪು ತಾಲೂಕು ಘಟಕ, ರೋಟರಿ ಮಣಿಪಾಲ ಸಂಯುಕ್ತ ಆಶ್ರಯದಲ್ಲಿ ಪೊಲಿಪು ನಮಸ್ತೇ ಹೋಂ ಸ್ಟೇ ರೆಸಾರ್ಟ್‌‌ನಲ್ಲಿ ಜರಗಿದ ಮನೆಯೇ ಗ್ರಂಥಾಲಯದ ನಲವತ್ತೈದನೇ ಸರಣಿ ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಸಿಎ…

Read more

ಯಕ್ಷಗಾನ ಕರಾವಳಿ ಜನರ ನಾಡಿಮಿಡಿತ : ಕೃಷ್ಣಮೂರ್ತಿ ಉರಾಳ

ಕೋಟ : ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ರಾಯಭಾರಿ ಮಾತ್ರವಲ್ಲದೇ ಇಲ್ಲಿನ ಜನರ ನಾಡಿಮಿಡಿತವಾಗಿದೆ. ಕನ್ನಡ ಭಾಷೆಯ ಗಟ್ಟಿತನ ಯಕ್ಷಗಾನದಲ್ಲಿ ನಾವು ನೋಡಬಹುದು. ತಾಳಮದ್ದಳೆಗಳು ಪ್ರೇಕ್ಷಕ ವರ್ಗಕ್ಕೆ ಜ್ಞಾನ ಭಂಡಾರ ನೀಡುವುದಲ್ಲದೇ ಬದುಕಿಗೆ ಬೇಕಾದ ಮಹತ್ವ ಸಾರುವಲ್ಲಿ ಪಾತ್ರ ವಹಿಸುತ್ತದೆ. ಏಕವ್ಯಕ್ತಿ…

Read more

ಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮ

ಸುರತ್ಕಲ್ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ, ಸುರತ್ಕಲ್ ಹೋಬಳಿ ಘಟಕದ ಆಶ್ರಯದಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮವು ದಿನಾಂಕ 22-06-2024 ರಂದು ಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ‘ಅಮೃತ…

Read more

ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾರ್ಯಕ್ರಮ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ವತಿಯಿಂದ ನಡೆಯುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾರ್ಯಕ್ರಮ ಜೂನ್19 ರಂದು ಸಂತೆಕಟ್ಟೆ ಕಲ್ಯಾಣಪುರ ವಾತ್ಸಲ್ಯ ಕ್ಲಿನಿಕ್‌ನಲ್ಲಿ ನಡೆಯಿತು. ಐ.ಎಂ.ಎ. ಉಡುಪಿ ಕರಾವಳಿ ಅಧ್ಯಕ್ಷೆ ಡಾ.ರಾಜಲಕ್ಷ್ಮಿಯವರ ಆತಿಥ್ಯದಲ್ಲಿ ನಡೆದ…

Read more