Live Music

ಜನವರಿ 11-12ರಂದು ಬೀಚ್‌ ಉತ್ಸವ; ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ : ಜಿಲ್ಲಾಧಿಕಾರಿ ಮುಲೈ ಮುಗಿಲನ್

ಮಂಗಳೂರು : ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತವು ಮುಡಾ, ಎನ್‌ಎಂಪಿಟಿ ಹಾಗೂ ರೋಹನ್‌ ಕಾರ್ಪೊರೇಶನ್‌ ಸಹಭಾಗಿತ್ವದಲ್ಲಿ ಆಯೋಜಿಸಿರುವ ಬೀಚ್‌ ಉತ್ಸವ ತಣ್ಣೀರುಬಾವಿಯಲ್ಲಿ ಜ.11 ಮತ್ತು 12ರಂದು ಮರುನಿಗದಿಯಾಗಿದ್ದು ಸುರಕ್ಷತೆ-ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹಾಗೂ ಬೀಚ್‌…

Read more

ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನ “ಅಲನಿ ಮೆಲೊಡಿ ನೈಟ್”

ಮಂಗಳೂರು : ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24‌ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 05‌ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ…

Read more

ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ

ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ (ರಿ), ಮಂಗಳೂರು ಇದರ ಆಶ್ರಯದಲ್ಲಿ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ‘ರಿಮ್ಜಿಮ್’ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಗಾಯಕ ಧಾರವಾಡದ ಶ್ರೀ ಸುಜಯೇಂದ್ರ ಕುಲಕರ್ಣಿ…

Read more

ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ

ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ (ರಿ), ಮಂಗಳೂರು ಇವರ ಆಶ್ರಯದಲ್ಲಿ ಇದೇ ಬರುವ ಆಗಸ್ಟ್ 25 ರಂದು ಸಂಜೆ 5.30 ಗಂಟೆಗೆ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮವನ್ನು ಮಂಗಳೂರು ನಗರದ ಫಾದರ್ ಎಲ್‌ಎಫ್ ರಸ್ಕಿನ್ಹಾ…

Read more

ಮಾಹೆಯ ಹೆಬ್ಬಾರ್‌ ಗ್ಯಾಲರಿ ಆ್ಯಂಡ್‌ ಆರ್ಟ್ಸ್‌ ಸೆಂಟರ್‌ನಲ್ಲಿ ರಾಜಸ್ತಾನಿ ಕಲಾವಿದರ ಜಾನಪದ ಸಂಗೀತ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈ‌ಯರ್‌ ಎಜುಕೇಶನ್‌ [ಮಾಹೆ]ನ ಹೆಬ್ಬಾರ್‌ ಆರ್ಟ್‌ ಗ್ಯಾಲರಿ ಆ್ಯಂಡ್‌ ಆರ್ಟ್‌ ಸೆಂಟರ್‌ [ಎಚ್‌ಜಿಎಸಿ] ಯು ಜೋಧ್‌ಪುರದ ಪ್ರಸಿದ್ಧ ಕಲಾವಿದರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಇದು ಆಗಸ್ಟ್‌ 23, 2024 ರಂದು ಮಣಿಪಾಲ್‌ ಸೆಂಟರ್‌ ಫಾರ್‌…

Read more

ಅಭಂಗಗಳ ಸಂಜೆ ‘ಬೋಲಾವ ವಿಟ್ಠಲ್’

ಆಷಾಢ ಏಕಾದಶಿ ಅಂಗವಾಗಿ ಪಂಚಮ ನಿಷಾದ್, ವಿಜಯ ಕರ್ನಾಟಕ ಮತ್ತು ಸಂಗೀತ ಭಾರತಿ ಫೌಂಡೇಶನ್, ಮಂಗಳೂರು ಪ್ರಸ್ತುತ ಪಡಿಸುತ್ತಿದೆ ಅಭಂಗಗಳ ಸಂಜೆ ‘ಬೋಲಾವ ವಿಟ್ಠಲ್’. ಕಾರ್ಯಕ್ರಮದಲ್ಲಿ – ಮುಗ್ಧ ವೈಶಂಪಾಯನ್, ಪ್ರಥಮೇಶ್ ಲಘಾಟೆ ಹಾಗೂ ಸಂಗೀತಾ ಕಟ್ಟಿ ಕುಲಕರ್ಣಿ ಭಾಗವಹಿಸಲಿದ್ದಾರೆ. ದಿನಾಂಕ…

Read more