Local Authorities

ನಾಪತ್ತೆಯಾಗಿರುವ ಉದ್ಯಮಿ ಮುಮ್ತಾಜ್ ಆಲಿ; ಮುಳುಗುತಜ್ಞ ಈಶ್ವರ್ ಮಲ್ಪೆ ತಂಡದ ಮುಂದುವರೆದ ಶೋಧ ಕಾರ್ಯ

ಮಂಗಳೂರು : ಇಂದು ಮುಂಜಾನೆಯಿಂದ ನಾಪತ್ತೆಯಾಗಿರುವ ಮಾಜಿ‌ ಶಾಸಕ ಮೊಯ್ದಿನ್ ಬಾವಾ ಅವರ ಸೋದರ, ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ. ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಮಾಜಿ…

Read more

ಕೋಟ ತೆರವುಗೊಳಿಸಿದ ವಿಧಾನಪರಿಷತ್ ಸ್ಥಾನಕ್ಕೆ ಚುನಾವಣೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ತೆರವುಗೊಳಿಸಿದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆಯನ್ನು ಚುನಾವಣಾ ಆಯೋಗ ಘೋಷಿಸಿದೆ. ಈ ಕ್ಷೇತ್ರವು ದಕ್ಷಿಣ…

Read more

ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ…

Read more

ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಕಾಪು : ಗಾಳಿ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಹೀರಾ ಆರ್ ಮೆಂಡನ್ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ…

Read more

ಮಳೆಗೆ ವಿರಾಮ.. ಅಣೆಕಟ್ಟಿನಲ್ಲಿ ಸಿಲುಕಿದ ಮರದ ದಿಮ್ಮಿಗಳ ತೆರವು

ಬ್ರಹ್ಮಾವರ : ಉಡುಪಿಯಲ್ಲಿ ಮಳೆ ಕೊಂಚ ವಿರಾಮ ನೀಡಿದೆ. ಕಳೆದ ಎರಡು ದಿನಗಳಿಂದ ತುಂಬಿ ಹರಿಯುತ್ತಿದ್ದ ನದಿಗಳು ಮಂದಗತಿಯಲ್ಲಿ ಹರಿಯಲಾರಂಭಿಸಿವೆ. ಪಶ್ಚಿಮ ಘಟ್ಟದ ತಪಲು ಪ್ರದೇಶದಲ್ಲೂ ವಾತಾವರಣ ತಿಳಿಯಾಗಿದೆ. ನೀರಿನ ಹರಿವು ಕಡಿಮೆಯಾಗುತ್ತಿದ್ದಂತೆ ಬ್ರಹ್ಮಾವರ ತಾಲೂಕಿನ ಚಾಂತರು ಗ್ರಾಮದಲ್ಲಿ ಹರಿಯುವ ಸೀತಾ…

Read more

ಎಡೆಬಿಡದೆ ಸುರಿಯುತ್ತಿರುವ ಮಳೆ: ಹಲವು ಕುಟುಂಬಗಳ ಸ್ಥಳಾಂತರ, ಜನಜೀವನ ಅಸ್ತವ್ಯಸ್ತ

ಬ್ರಹ್ಮಾವರ/ಕುಂದಾಪುರ : ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಕುಂದಾಪುರ, ಬ್ರಹ್ಮಾವರ ಮತ್ತು ಬೈಂದೂರು ತಾಲೂಕಿನಲ್ಲಿ ಮಳೆಯಿಂದ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಕುಂದಾಪುರ ತಾಲೂಕಿನ ಬೇಳೂರು ಗ್ರಾ.ಪಂ. ವ್ಯಾಪ್ತಿಯ ದೇಲಟ್ಟು ಬೈಲಾಡಿ, ತೆಂಕಬೆಟ್ಟು, ಗುಳ್ಳಾಡಿ, ಮೊಗೆಬೆಟ್ಟು…

Read more