Local Concerns

ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಅವ್ಯವಸ್ಥೆ – ಕಾಪು ತಹಶಿಲ್ದಾರ್ ಪ್ರತಿಭಾ ಆರ್ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕಾಪು : ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಉದ್ದಕ್ಕೂ ಸಂಚರಿಸಿ ಮಳೆಗಾಲದ ಪೂರ್ವಸಿದ್ಧತೆಗಾಗಿ ಕಟಪಾಡಿಯಿಂದ ಹೆಜಮಾಡಿಯವರೆಗೆ ಪರಿಶೀಲನೆ ನಡೆಸಿ ನಡೆಸಿದರು. ಕಟಪಾಡಿ, ಪೊಸಾರು, ಪಡುಬಿದ್ರಿ, ಹೆಜಮಾಡಿ, ಪಡುಬಿದ್ರಿ ಬಂಟರ ಭವನದ ಎದುರು, ಮಸೀದಿ ನರ್ಸರಿ…

Read more

ಉಳಾಯಿಬೆಟ್ಟು ಕಿರುಸೇತುವೆ ಬದಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಬೇಡಿಕೆ : ನ.13ರಂದು ಸಾರ್ವಜನಿಕ ಪ್ರತಿಭಟನೆ..!

ಮಂಗಳೂರು : ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು, ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಉಳಾಯಿಬೆಟ್ಟುವಿನ ಕಿರು ಸೇತುವೆಗೆ ಪರ್ಯಾಯವಾಗಿ ಅಲ್ಲೇ ಪಕ್ಕದಲ್ಲಿ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಿಸಲು ಸಾರ್ವಜನಿಕರು ನಿಶ್ಚಯಿಸಿರುತ್ತಾರೆ. ಆದರೆ ಉಳಾಯಿಬೆಟ್ಟು-ಪೆರ್ಮಂಕಿ-ಮಲ್ಲೂರು…

Read more

ಪಡುಬಿದ್ರಿಯಲ್ಲಿ ಕಡಲ ಆರ್ಭಟಕ್ಕೆ ಮೀನುಗಾರರ ಶೆಡ್, ತೆಂಗಿನ ಮರಗಳು ಕಡಲುಪಾಲು

ಪಡುಬಿದ್ರಿ : ಮೀನುಗಾರರ ಬಹುದಿನಗಳ ಮನವಿಗೆ ಪೂರಕವಾಗಿ ಸ್ಪಂದನೆ ದೊರಕದ ಹಿನ್ನಲೆಯಲ್ಲಿ, ಇದೀಗ ಮೀನುಗಾರಿಕಾ ಸಲಕರಣೆ ಕೊಠಡಿ ಸಹಿತ ಮೂರು ತೆಂಗಿನ ಮರಗಳು ಕಡಲ ಒಡಲು ಸೇರಿದ್ದು, ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರಿಕಾ ಸಲಕರಣೆಗಳನ್ನು ಶೇಖರಣೆ…

Read more