Local Heroes

ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

ಉಡುಪಿ : ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಬಳಿ ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ. ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ…

Read more

ಉಡದ ಮುಖದಲ್ಲಿ ಸಿಕ್ಕಿಹಾಕೊಂಡ ತಂಪು ಪಾನೀಯದ ಟಿನ್ – ಒದ್ದಾಟ; ಉರಗ ತಜ್ಞರಿಂದ ರಕ್ಷಣೆ

ಕಾಪು : ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಕ್ಕಿಕೊಂಡು ಒದ್ದಾಟ ನಡೆಸಿದ ಪ್ರಸಂಗ ನಡೆದಿದೆ. ಕಳೆದ ಎರಡು ದಿನಗಳಿಂದ ಆತ್ತಿಂದಿತ್ತ ಚಲಿಸುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡತೀರ್ಥ ನಡಿಕೆರೆ ರತ್ನಕರ ಶೆಟ್ಟಿ…

Read more

ಕಲಾ ತಂಡದಿಂದ ಮಗುವಿನ ಚಿಕಿತ್ಸೆಗೆ 2.೦8 ಲಕ್ಷ ರೂ. ಆರ್ಥಿಕ‌ ನೆರವು

ಉಡುಪಿ : ಶ್ರೀ ಭಗವತೀ ನಾಸಿಕ್ ಕಲಾ ತಂಡ ಕಸ್ತೂರ್ಬಾನಗರ ಇದರ ಕಲಾವಿದರು ಅಷ್ಟಮಿಗೆ ವೇಷ ಧರಿಸಿ ಸಂಗ್ರಹಿಸಿದ 2.೦8 ಲಕ್ಷ ರೂ.ಗಳನ್ನು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ವೈದ್ಯಕೀಯ ಚಿಕಿತ್ಸೆಗಾಗಿ ಹಸ್ತಾಂತರಿಸಿದರು. ಚಿಟ್ಪಾಡಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗುವಿನ…

Read more

ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಿಸಿದ ಸ್ಥಳೀಯರು

ಕಾಪು : ಕಾಪು ಕಡಲ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ಪಡುಗ್ರಾಮದ ನಿವಾಸಿ ಸಚಿನ್(31) ಎಂಬ ಯುವಕ, ಸಾಂಪ್ರದಾಯಿಕ ಮೀನುಗಾರಿಕಾ ಬಲೆ ಇಡಲು ಸಮುದ್ರದ ಕಡೆ ತೆರಳಿದ್ದನು. ನಿನ್ನೆಯ ರೆಡ್ ಅಲರ್ಟ್ ಹಿನ್ನಲೆಯಲ್ಲಿ, ಸಮುದ್ರದ ಅಬ್ಬರವು…

Read more

ಬಸ್‌ನಲ್ಲಿ ವಿದ್ಯಾರ್ಥಿನಿ ಅಸ್ವಸ್ಥ; ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಿಕಿತ್ಸೆ ಕೊಡಿಸಿದ ಚಾಲಕ – ನಿರ್ವಾಹಕ

ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಮತ್ತೊಂದು ಘಟನೆ ಗುರುವಾರ ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂ‌ಎಸ್ ಬಸ್ಸಿಗೆ…

Read more

ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ : ಸ್ಥಳೀಯ ಯುವಕರ ಕಾರ್ಯಾಚರಣೆ‌ಯಿಂದ ತಪ್ಪಿದ ಭಾರೀ ಅನಾಹುತ…!

ಉಪ್ಪಿನಂಗಡಿ : ಕೆಎಸ್ಆರ್‌‌ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ…

Read more

ನೆರೆಗೆ ಕೊಚ್ಚಿಕೊಂಡು ಹೋದ ಕಾರು; ಹೊರಕ್ಕೆ ಹಾರಿ ಪಾರಾದ ನಾಲ್ವರು!

ಉಡುಪಿ : ಉಡುಪಿಯಲ್ಲಿ ಮಳೆ ಮುಂದುವರಿದಿದ್ದು ಅಪಾರ ಆಸ್ತಿಪಾಸ್ತಿ ನಷ್ಡ ಸಂಭವಿಸಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವರನ್ನು ರಕ್ಷಣೆ ಮಾಡಲಾಗಿದೆ. ಈ ಮಧ್ಯೆ ನೆರೆ ನೀರಲ್ಲಿ ಕಾರೊಂದು ಕೊಚ್ಚಿಕೊಂಡು ಹೋಗಿದ್ದು,ಅದೃಷ್ಟವಶಾತ್ ಅದರಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಕನ್ನರ್ಪಾಡಿ-ಕಡೆಕ್ಕಾರು…

Read more

ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಇಳಿದಿದ್ದರು, ಈ…

Read more