ರಾಷ್ಟ್ರಿಯ ಹೆದ್ದಾರಿ ಬೇಕಾಬಿಟ್ಟಿ ಕಾಮಗಾರಿಗೆ ಯುವಕ ಬಲಿ; ಸ್ಥಳೀಯರಿಂದ ಆಕ್ರೋಶ; ಗರಿಷ್ಠ ಪರಿಹಾರಕ್ಕೆ ಮನವಿ
ಹೆಬ್ರಿ : ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದೆ. ಡಿಸೆಂಬರ್ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ ಕಾರಣ…