Local News

ಅಜ್ಜರಕಾಡು ಸರಕಾರಿ ಜಿಮ್‌ನಲ್ಲಿ ಹೊಡೆದಾಟ : ದೂರು-ಪ್ರತಿದೂರು ದಾಖಲು

ಉಡುಪಿ : ಅಜ್ಜರಕಾಡು ಸರಕಾರಿ ಜಿಮ್‌ನಲ್ಲಿ ಹೊಡೆದಾಟ ನಡೆದಿರುವ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ. ಉದ್ಯಾವರ ಪ್ರದೀಪ್‌ ಸ್ಯಾಮುವೆಲ್‌ ಎಂದಿನಂತೆ ಡಿ.31ರಂದು ಬೆಳಗ್ಗೆ ಜಿಮ್‌ಗೆ ತೆರಳಿದ್ದು, ವಾಪಸ್‌ ಬರುವಾಗ ಅದೇ ಜಿಮ್‌ನ ಸದಸ್ಯ ಲಕ್ಷೀತ್‌ ಎಂಬಾತ ‘ನಿಮ್ಮನ್ನು ಜಿಮ್‌…

Read more

ಸಮುದ್ರದಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಶವ – ಪೊಲೀಸರಿಂದ ಪರಿಶೀಲನೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್‌ನಲ್ಲಿ ಅಪರಿಚಿತ ಶವವೊಂದು ತೇಲಿಬಂದಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬೈಂದೂರು ಪೊಲೀಸರು ಸ್ಥಳೀಯರ ಸಹಾಯದಿಂದ ಶವವನ್ನು ಮೇಲಕ್ಕೆತ್ತಿ ಶವಾಗಾರದಲ್ಲಿರಿಸಿದ್ದಾರೆ. ಮೃತರಿಗೆ ಸಂಬಂದಿಸಿದ ವ್ಯಕ್ತಿಗಳು ಇದ್ದರೆ ಗಂಗೊಳ್ಳಿ…

Read more

ಮಲಗಿದಲ್ಲೇ ವ್ಯಕ್ತಿ ಮೃತ್ಯು

ಕಾಪು : ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ…

Read more

ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸಾವು

ಬೈಂದೂರು : ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್‌ ಮೂಲದ ಚಾಲಕ ದಾಮೋದರ ಯಾದವ್‌ (55) ಮೃತಪಟ್ಟವರು. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read more

ಆಟೋದಲ್ಲಿ ಅಕ್ರಮ ಗೋಸಾಗಾಟ. ಮಹಿಳೆ ಸಹಿತ ಆಟೋ ತಡೆದು ಪೊಲೀಸರಿಗೆ ಒಪ್ಪಿಸಿದ ಬಜರಂಗಿಗಳು

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗೋವು ಜೊತೆ ಇಬ್ಬರು ಮಹಿಳೆಯರು ಕೂಡಾ ಪ್ರಯಾಣಿಸುತ್ತಿದ್ದು, ಚಾಲಕನ ಸಹಿತ ಎಲ್ಲರನ್ನೂ ಪುತ್ತೂರು ನಗರ…

Read more

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ : ಹಾಡಹಗಲೇ ಚಿನ್ನಾಭರಣ, ನಗದು ಹೊತ್ತೊಯ್ದ ಕಳ್ಳರು

ವಿಟ್ಲ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಮನೆಗಳಲ್ಲಿ ಮನೆ ಮಂದಿಯೆಲ್ಲಾ ಶಾರದೋತ್ಸವಕ್ಕೆ ಹೋಗಿದ್ದ ಸಂದರ್ಭ ಕಳ್ಳತನ ನಡೆದಿದೆ. ಕೆಮನಾಜೆ ನಿವಾಸಿ ಪುಷ್ಪರಾಜ್ ಮತ್ತು ಅದೇ ಪರಿಸರ ನಿವಾಸಿ ಕೃಷ್ಣಪ್ಪ ಕುಲಾಲ್(ಕುಂಞಣ್ಣ) ಮನೆಯವರೆಲ್ಲ ಅಳಕೆಮಜಲು ಭಜನಾ ಮಂದಿರದಲ್ಲಿ ನಡೆಯುವ ಶಾರದಾ…

Read more

ಮಸೀದಿ ಕಚೇರಿಯಲ್ಲಿ ಕಳವಿಗೆ ಯತ್ನ; ಆರೋಪಿ ಅರೆಸ್ಟ್

ಮಲ್ಪೆ : ಮಲ್ಪೆ ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು…

Read more