Local Protests

ಧರ್ಮಸ್ಥಳ ನೇತ್ರಾವತಿಯ ಉಪನದಿಗೆ ಗೋಮಾಂಸ ತ್ಯಾಜ್ಯ ಎಸೆದ ಕಿಡಿಗೇಡಿಗಳು : ಕೂಡಲೇ ತಪ್ಪಿತಸ್ಥರನ್ನು ಬಂಧಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ : ಕರಾವಳಿಯ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಕಿಡಿಗೇಡಿಗಳು ಗೋ ಮಾಂಸದ ತ್ಯಾಜ್ಯವನ್ನು ಎಸೆದಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ…

Read more

ಮಹಾಲಕ್ಷ್ಮಿ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ – ಮಾಜಿ ಶಾಸಕ ರಘುಪತಿ ಭಟ್ ಆರೋಪ

ಉಡುಪಿ : ಮಹಾಲಕ್ಷ್ಮಿ ಬ್ಯಾಂಕ್‌ನ ಮಲ್ಪೆ ಬ್ರಾಂಚ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ…

Read more