Lockup Death

ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ – ಸಿಐಡಿ ತನಿಖೆ ಚುರುಕು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಸ್ಟೇಷನ್‌ನಲ್ಲಿ ಸಂಭವಿಸಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಂಡಿದೆ. ಕೇರಳ ರಾಜ್ಯದ ಕೊಲ್ಲಂನ ಬಿಜು ಮೋಹನ್ ಎಂಬಾತ ಲಾಕಪ್‌ನಲ್ಲಿ ಕೊನೆಯುಸಿರೆಳೆದಿದ್ದ. ಕೇರಳದ ಕೊಲ್ಲಂನಿಂದ ಬ್ರಹ್ಮಾವರಕ್ಕೆ ಆಗಮಿಸಿರುವ ಮೃತ ಬಿಜು ಸಂಬಂಧಿಕರು ಸಾವಿನ ಕುರಿತು…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ : ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್‌‌ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್‌ಡೆತ್ ಪ್ರಕರಣ – ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರ ಎಂಟ್ರಿ

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ.…

Read more

ಮಹಿಳೆಯನ್ನು ಚುಡಾಯಿಸಿದ ಆರೋಪ : ಪೊಲೀಸ್ ಠಾಣೆಯಲ್ಲಿ ಆರೋಪಿ ಲಾಕಪ್ ಡೆತ್..!!

ಬ್ರಹ್ಮಾವರ : ಮಹಿಳೆಯನ್ನು ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಸೆಲ್‌ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತನನ್ನು ಕೇರಳದ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ…

Read more