Lokayukta Action

4ಲಕ್ಷ ಹಣ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಿರ್ಯಾದಿದಾರರು ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು…

Read more

ಗಣಿ ಭೂವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು : ನಗರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಹಾಗೂ ಕಚೇರಿಗಳ ಮೇಲೆ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ದಾಳಿ…

Read more

ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ

ಉಡುಪಿ : ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು…

Read more

ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಮಂಗಳೂರು : ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ…

Read more