Lokayukta

ವೆನ್‌ಲಾಕ್‌ಗೆ ಉಪಲೋಕಾಯುಕ್ತರ ಭೇಟಿ

ಮಂಗಳೂರು : ಉಪಲೋಕಾಯುಕ್ತ. ನ್ಯಾ. ಬಿ. ವೀರಪ್ಪ ಅವರು ಭಾನುವಾರ ವೆನ್‌ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವಿವಿಧ ವಾಡು೯ಗಳಿಗೆ ಭೇಟಿ ನೀಡಿದ ಅವರು ರೋಗಿಗಳೊಂದಿಗೆ ಮಾತನಾಡಿ ಅಹವಾಲು ಆಲಿಸಿದರು. ಆಸ್ಪತ್ರೆಯ ಔಷಧ ದಾಸ್ತಾನು ಪರಿಶೀಲಿಸಿದ ಉಪಲೋಕಾಯುಕ್ತರು, ಮಕ್ಕಳ ಆಸ್ಪತ್ರೆಗೂ ಭೇಟಿ…

Read more

ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ

ಉಡುಪಿ : ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು…

Read more

ಬಿಜೆಪಿಗೆ ಸರಕಾರಿ ತನಿಖಾ ಸಂಸ್ಥೆಗಳ ಮೇಲೆ, ಪ್ರಜಾಪ್ರಭುತ್ವ, ಲೋಕಾಯುಕ್ತದ ಮೇಲೆ ನಂಬಿಕೆಯಿಲ್ಲ – ಐವನ್ ಡಿಸೋಜ ಆರೋಪ

ಮಂಗಳೂರು : ಮೂಡಾ ನಿವೇಶನ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಹಾಜರಾಗಬೇಕೆಂದು ಬೀದಿಗಿಳಿದು ಹೋರಾಟ ನಡೆಸಿದ್ದ ಬಿಜೆಪಿ ಸಿಎಂ ಲೋಕಾಯುಕ್ತದ ಮುಂದೆ ಹಾಜರಾಗಿ ತನಿಖೆ ಎದುರಿಸಿದ ಬಳಿಕ ತನ್ನ ವರಸೆ ಬದಲಿಸಿ ಅದೊಂದು ಐವಾಷ್, ನಾಟಕ, ಬಿ-ರಿಪೋರ್ಟ್ ಹಾಕುವ ತಂತ್ರ ಎಂದು…

Read more

ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ – ಕ್ರಮಕ್ಕೆ ಒತ್ತಾಯಿಸಿ ಮನವಿ

ಉಡುಪಿ : ಕೇಂದ್ರ ಸಂಪುಟ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹಾಗೂ ಅತ್ಯಂತ ಕೀಳು ಮಟ್ಟದ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಉಡುಪಿ ಜಿಲ್ಲಾಧಿಕಾರಿಗಳ…

Read more

ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಜಾಮೀನು ನಿರಾಕರಣೆ.!!

ಮುಲ್ಕಿ : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ‌ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ‌ಯರ್ ಎಂಜಿನಿಯರ್ ನಾಗ‌ರಾಜು ಜೆ.ಎಚ್. ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದು ಜಾಮೀನು…

Read more

ಬಿಲ್ ಮಂಜೂರಾತಿಗೆ ಲಂಚ : ರೆಡ್ ಹ್ಯಾಂಡ್‌ ಆಗಿ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ

ಮಂಗಳೂರು : ಗುತ್ತಿಗೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿರುವಾಗಲೇ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ‌. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ…

Read more

ಉಪಲೋಕಾಯುಕ್ತರಿಗೆ ಉಡುಪಿ ವಕೀಲರ ಸಂಘದಿಂದ ಅಭಿನಂದನೆ

ಉಡುಪಿ : ಕರ್ನಾಟಕ ರಾಜ್ಯದ ನೂತನ ಉಪಲೋಕಾಯುಕ್ತರಾಗಿ ನೇಮಕಗೊಂಡ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಇವರನ್ನು ಉಡುಪಿ ವಕೀಲರ ಸಂಘದಿಂದ ಅಭಿನಂದಿಸಲಾಯಿತು. ನೂತನ ಉಪ ಲೋಕಾಯುಕ್ತರನ್ನು ಉಡುಪಿಗೆ ಆಹ್ವಾನಿಸಿದ ನಿಯೋಗವು, ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿ ಹಾಗೂ ನೌಕರ…

Read more

ಬೈಂದೂರು ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ

ಬೈಂದೂರು : ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ್‌ರನ್ನು ಬಲೆಗೆ ಕೆಡವಿದ್ದಾರೆ. ಆರೋಪಿಗಳ ಪೈಕಿ ಬಂಗಾರಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು ಮತ್ತೋರ್ವ ಆರೋಪಿ ವಿನಾಯಕ ನಾಪತ್ತೆಯಾಗಿದ್ದಾನೆ. ಇವರಿಬ್ಬರು ಹಲಸಿನ…

Read more