ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಸಿಲಿಂಡರ್‌ಗಳ ದುರುಪಯೋಗ : ಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಷನ್ ಆರೋಪ
ಉಡುಪಿ : ಉಡುಪಿ ಜಿಲ್ಲೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದುರ್ಬಳಕೆ ನಡೆಯುತಿದ್ದು, ಇದರಿಂದ ಸರಕಾರಕ್ಕೆ ಕೋಟ್ಯಾಂತರ ರೂ. ಜಿಎಸ್‌ಟಿ ಹಾಗೂ ಇತರ ರೂಪದ ನಷ್ಟ ಸಂಭವಿಸುತ್ತಿದೆ. ಅಲ್ಲದೇ ಗೃಹ ಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ವಾಣಿಜ್ಯ ಬಳಕೆಗೆ…