ಹಿಟ್ ಅಂಡ್ ರನ್ – ಮಹಿಳೆ ಸಾವು, ಮತ್ತೋರ್ವರಿಗೆ ಗಾಯ
ಉಡುಪಿ : ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಟಿಪ್ಪರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮತ್ತೋರ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮ್ತಾಜ್ (44) ಮೃತ ಮಹಿಳೆ. ಮಮ್ತಾಜ್‌ರನ್ನು ಪರಿಚಿತರು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು…