Madhwa Mantapa

ಬೃಹತ್ ಗೀತೋತ್ಸವದ ವಿಶೇಷ ಆಕರ್ಷಣೆ : 18 ದಿನಗಳ ಹರಿಕಥಾ ಸರಣಿ ಇಂದಿನಿಂದ ಪ್ರಾರಂಭ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ 48 ದಿನಗಳ ಕಾಲ ನಡೆಯುವ ಬೃಹತ್ ಗೀತೋತ್ಸವ ಕಾರ್ಯಕ್ರಮಗಳಲ್ಲಿ ಅನೇಕ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳು ನಡೆಯಲಿದ್ದು, ಇದೀಗ ಇಂದಿನಿಂದ ಶ್ರೀಹಂಡೆದಾಸಪ್ರತಿಷ್ಠಾನದ ಸಹಯೋಗದೊಂದಿಗೆ ರುಕ್ಮಿಣಿ ಹಂಡೆ ಇವರ ಸಹಕಾರದೊಂದಿಗೆ 14 ದಿನಗಳ ಭಗವದ್ಗೀತಾ ಹರಿಕಥಾ ಸರಣಿ…

Read more

ನಾಳೆ (ಅ.17) ಉಡುಪಿ ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ 14 ಗಂಟೆ ನಿರಂತರ ನೃತ್ಯ ಪ್ರದರ್ಶನ

ಉಡುಪಿ : ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ…

Read more

ಅಷ್ಟಮಿ ಪ್ರಯುಕ್ತ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ರಾತ್ರಿ ನೈವೇದ್ಯ ಸಮರ್ಪಿಸಿಮಹಾಪೂಜೆ ನಡೆಸಿದ ಪರ್ಯಾತ ಶ್ರೀಪಾದರು ಚಂದ್ರೋದಯದ ವೇಳೆ 12.07 ಗಂಟೆಗೆ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ಭಕ್ತರಿಗೆ ಅರ್ಘ್ಯ ಬಿಡುವ ಅವಕಾಶ ಕಲ್ಪಿಸಲಾಗಿತ್ತು.…

Read more