Madhwa Tradition

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕದಿರು ಹಬ್ಬ : ನೂರಾರು ಭಕ್ತರ ಮನೆಗಳಿಗೆ ಧಾನ್ಯಸಿರಿ ವಿತರಣೆ..!!

ಉಡುಪಿ : ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರ ನೆರವೇರಿತು. ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ…

Read more

ಉಡುಪಿಯಲ್ಲಿ ವೈಭವದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನ

ಉಡುಪಿಯ ರಥ ಬೀದಿಯಲ್ಲಿರುವ ಶ್ರೀ ಮಂತ್ರಾಲಯ ಮಠದ ಶಾಖಮಠವಾದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆಯು ವೈಭವದಿಂದ ಜರುಗಿತು. ಮಹಾಪೂಜೆ ಹಾಗೂ ಪಲ್ಲ ಪೂಜೆಗಳನ್ನು ಪುತ್ತಿಗೆ ಶ್ರೀಗಳು ನರವೇರಿಸಿದರು. ಶ್ರೀ ಕೃಷ್ಣನ ಸುವರ್ಣ…

Read more

ಶ್ರೀ ಕೃಷ್ಣ ಮಾಸೋತ್ಸವದ ಪ್ರಯುಕ್ತ ಭಂಡಾರಕೇರಿ ಶ್ರೀಗಳಿಂದ ಗೀತಾ ಪ್ರವಚನ ಆರಂಭ

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಪ್ರಯುಕ್ತ ಒಂದು ತಿಂಗಳ ಕಾಲ ಆಚರಿಸಲ್ಪಡುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಉಡುಪಿಯ ಮಠದಲ್ಲಿ ಚಾತುರ್ಮಾಸ್ಯದಲ್ಲಿರುವ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಭಗವದ್ಗೀತೆಯ 15ನೆಯ…

Read more