ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್‌ಪಾಲ್ ಎ ಸುವರ್ಣ
ಉಡುಪಿ : 12ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ, ಪಿಡುಗು, ದೌರ್ಜನ್ಯ, ಜಾತಿತಾರತಮ್ಯ, ಅಸಮಾನತೆ, ಮೂಢನಂಬಿಕೆ ಮತ್ತು ಶೋಷಣೆಯನ್ನು ತೊರೆದು ಹಾಕುವಲ್ಲಿ ಹಾಗೂ ಸಮಾಜವನ್ನು ಸುಧಾರಣೆಗೆ ತರುವಲ್ಲಿ ಮಡಿವಾಳ ಮಾಚೀದೇವರ ವಚನಗಳು ಹೆಚ್ಚು ಪ್ರಭಾವ ಬೀರಿದ್ದವು ಎಂದು ಶಾಸಕ ಯಶ್‌ಪಾಲ್…