“ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸರಕಾರ ಮೌನ ಯಾಕೆ?” – ಅಖಿಲ ಭಾರತ ಸಂತ ಸಮಿತಿ ರಾಜ್ಯಾಧ್ಯಕ್ಷ ಮಹಾಮಂಡಲೇಶ್ವರ ವಿದ್ಯಾನಂದ ಸರಸ್ವತಿ
ಮಂಗಳೂರು : “ಇತ್ತೀಚಿಗೆ ಬಾಂಗ್ಲಾದೇಶದಲ್ಲಿ ಮುಸ್ಲಿಂ ತೀವ್ರವಾದಿಗಳು ಹಿಂದೂಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇಸ್ಕಾನ್‌ನ ಪ್ರಮುಖರಾದ ಚಿನ್ಮಯ ಕೃಷ್ಣ ದಾಸ್ ಸ್ವಾಮೀಜಿಯವರನ್ನು ಬಂಧನಕ್ಕೊಳಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯುವ ಅಲ್ಪ ಸಂಖ್ಯಾತರಾದ ಹಿಂದೂಗಳ ವಿರುದ್ಧ ನಿರಂತರವಾಗಿ ಹಲ್ಲೆಗಳು ನಡೆಯುತ್ತಿದ್ದರೂ ಎಲ್ಲ ಪಕ್ಷಗಳು ಮೌನ ಯಾಕೆ?…