Making a Difference

1500ಕ್ಕೂ ಅಧಿಕ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿದ ವಿಶಿಷ್ಟ ಸಾಧಕ ಪರೋಪಕಾರಿ, ಕಾರ್ಪೊರೇಟರ್ ಗಣೇಶ್ ಕುಲಾಲ್ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಮಂಗಳೂರು ಮಹಾ‌ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು,…

Read more

‘ಅನಾಥಾಶ್ರಮಗಳೊಂದಿಗೆ ನಾವು ನೀವು’ ಎಂಬ ಸೇವಾ ಕಾರ್ಯ

ಉಡುಪಿ : ‘ಅನಾಥಾಶ್ರಮಗಳೊಂದಿಗೆ ನಾವು ನೀವು’ ಎನ್ನುವ ಶೀರ್ಷಿಕೆ ಅಡಿಯಲ್ಲಿ ಸುಧೀರ್ ಶೆಟ್ಟಿ ಮಲ್ಯಾಡಿ, ಮಂಜು ಸೈಬರ್ ಕಟ್ಟೆ, ಗಣೇಶ ಶೆಟ್ಟಿ ಉಳ್ತೂರು ಇವರ ನೇತೃತ್ವದ ತಂಡದಿಂದ ನೆರವಿನ ಹೊರೆ ಕಾಣಿಕೆ ಶನಿವಾರ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ವಿಟ್ಟಲ್…

Read more