Malpe Police

ಪರೀಕ್ಷೆ ವೇಳೆ ವಿದ್ಯಾರ್ಥಿಯ ಐಫೋನ್ ಕಳವು, ದೂರು ದಾಖಲು

ಮಲ್ಪೆ : ಕಲ್ಯಾಣ್‌ಪುರ ಮಿಲಾಗ್ರೀಸ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾಭ್ಯಾಸ ಮಾಡಿಕೊಂಡಿರುವ ಶಿವಾಜಿ(20) ಎಂಬವರ ಐಫೋನ್ ಕಳವಾಗಿದ್ದು ದೂರು ದಾಖಲಾಗಿದೆ. ಇವರ ಕಾಲೇಜಿನಲ್ಲಿ ಪರೀಕ್ಷೆಯಿದ್ದು, ಬೆಳಿಗ್ಗೆ ಪರೀಕ್ಷಾ ಕೊಠಡಿಯ ಒಳಗೆ ಹೋಗುವಾಗ ತನ್ನ ಐ-ಪೋನ್‌15 ಮೊಬೈಲ್‌ ಇರುವ ಬ್ಯಾಗ್‌‌ನ್ನು ಕೊಠಡಿಯ…

Read more

ನೇಜಾರು ಕೊಲೆ ಪ್ರಕರಣ: ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ : ಮಲ್ಪೆ ಠಾಣೆ ವ್ಯಾಪ್ತಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿ…

Read more