Mangalore Airport

ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್

ಮಂಗಳೂರು : ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳವಾರ ಬೆಳಗ್ಗೆ ದೆಹಲಿಯಿಂದ ಪತ್ನಿ‌ ಸಹಿತರಾಗಿ ಹೊರಟ ಅವರು ಮಧ್ಯಾಹ್ನ 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ…

Read more

ಅಕ್ರಮವಾಗಿ ಸಾಗಿಸುತ್ತಿದ್ದ 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ;

ಮಂಗಳೂರು : ದುಬಾೖ ಮತ್ತು ಅಬುಧಾಬಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸು‌ತ್ತಿದ್ದ 1.15 ಕೋ.ರೂಮೌಲ್ಯದ ಚಿನ್ನ, ಕೇಸರಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಡಿ.8 ಮತ್ತು 11ರ ನಡುವೆ ಏರ್‌‌ಇಂಡಿಯಾ ಮತ್ತು ಇಂಡಿಗೋ ವಿಮಾನಗಳಲ್ಲಿ ಬಂದ ಕಾಸರಗೋಡು ಮತ್ತು ಹೊನ್ನಾವರದ ಮೂವರು…

Read more

ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಬಾಂಗ್ಲಾಪ್ರಜೆ – ಉಡುಪಿಯಲ್ಲಿ ಅಕ್ರಮವಾಗಿ ಪಾಸ್‌ಪೋರ್ಟ್ ಮಾಡಿದ್ದ ನುಸುಳುಕೋರ

ಮಂಗಳೂರು : ಭಾರತಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್‌ಪೋರ್ಟ್ ಮಾಡಿಸಿ ದುಬೈಗೆ ಹಾರಲೆತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿ ಮಾಣಿಕ್ ಹುಸೈನ್ (26) ಬಂಧಿತ ಆರೋಪಿ.…

Read more

ವಿಮಾನದಲ್ಲಿ ಸಿಗರೇಟ್ ಸೇವನೆ : ಯುವಕನ ವಿರುದ್ಧ ದೂರು

ಮಂಗಳೂರು : ವಿಮಾನ ಲ್ಯಾಂಡಿಂಗ್ ಆಗುವುದಕ್ಕೆ ಮುನ್ನವೇ ಸಿಗರೇಟ್ ಸೇವನೆ ಮಾಡಿದ ಯುವಕನ ಮೇಲೆ ಶನಿವಾರ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಂಜೇಶ್ವರ ನಿವಾಸಿ ಮುಶದೀಕ್ ಹುಸೈನ್ (24) ಎಂಬಾತ ಅಬುಧಾಬಿಯಿಂದ ಮಂಗಳೂರು ವಿಮಾನ…

Read more

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮಂಗಳೂರು : ಮಂಗಳೂರು ಅಂತ‌ರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಕಳುಹಿಸಲಾಗಿತ್ತು. ಈ ಸಂಬಂಧ ವಿಮಾನ…

Read more