Mangalore Development

ವಾರ್ಡ್-15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ

ಮಂಗಳೂರು : ವಾರ್ಡ್-15 ಕುಂಜತ್‌ಬೈಲ್ ದಕ್ಷಿಣದಲ್ಲಿ 39ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 15 ಲಕ್ಷ, ಗಾಂಧಿನಗರ – ಪಳನೀರು ರಸ್ತೆ – ಕಾಲೇಜು…

Read more

2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ…

Read more

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಬೆಂಬಲ ಕೋರಿ ಶಾಸಕರಿಗೆ ಮನವಿ

ಮಂಗಳೂರು : ವಕೀಲರ ಸಂಘದ ವತಿಯಿಂದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಅವರನ್ನು ಭೇಟಿಯಾಗಿ ಬೆಂಬಲವನ್ನು ಕೋರಿ ಮನವಿಯನ್ನು ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶ್ರೀ ವೇದವ್ಯಾಸ ಕಾಮತ್‌ರವರು ಪೂರ್ಣ ಬೆಂಬಲವನ್ನು ಸೂಚಿಸಿದಲ್ಲದೆ.…

Read more

ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ : ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ

ಮಂಗಳೂರು : ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು‌ನಲ್ಲಿ ಹೈ-ಕೋರ್ಟ್‌ನ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಸಭೆಯ…

Read more

ಬಾವುಟಗುಡ್ಡೆಯಲ್ಲಿ ಅತೀ ಎತ್ತರದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

ಮಂಗಳೂರು : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಬಾವುಟಗುಡ್ಡೆಯಲ್ಲಿ ಆದಿತ್ಯವಾರ ನೆರವೇರಿತು. 1837ರಲ್ಲಿ ಮಂಗಳೂರನ್ನು…

Read more

‘ನೈಟ್ ಲೈಫ್’ ಪರಿಕಲ್ಪನೆ ಇಲ್ಲದಿರುವುದೇ ಮಂಗಳೂರಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತು – ಎಂಎಲ್‌ಸಿ ಮಂಜುನಾಥ ಭಂಡಾರಿ

ಮಂಗಳೂರು : ಮಂಗಳೂರು ನಗರದಲ್ಲಿ ‘ನೈಟ್ ಲೈಫ್’ನ ಪರಿಕಲ್ಪನೆ ಇಲ್ಲದಿರುವುದೇ ಇಲ್ಲಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತಾಗಿ ಪರಿಣಮಿಸುತ್ತಿದೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಖೇದ ವ್ಯಕ್ತಪಡಿಸಿದರು‌. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಾಮರಸ್ಯ, ಸಹಬಾಳ್ವೆ…

Read more

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರ ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಶ್ರೀ ಹರ್ದೀಪ್ ಎಸ್ ಪುರಿ ಅವರನ್ನು ಭೇಟಿಯಾಗಿ ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜಿಎಂಪಿಎಲ್ ಕಂಪೆನಿ ಸ್ವಾಧೀನ ಪಡಿಸಿಕೊಂಡ ಜೆಬಿಎಫ್…

Read more