ಸಾಹಿತಿ ಮನೋರಮಾ ಎಂ. ಭಟ್ ನಿಧನ
ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…
ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…
ಮಂಗಳೂರು : ಇಂದಿನ ಕೆಲ ಮಕ್ಕಳು ಲೋಕದ ಪರಿವೇ ಮೊಬೈಲ್ ಗುಂಗಿನಲ್ಲಿಯೇ ಮುಳುಗುತ್ತಿದ್ದರೆ, ಇನ್ನು ಕೆಲವರು ಶಾಲೆಯ ಪಠ್ಯದ ಹೊರತು ಬೇರೆ ವಿಚಾರಗಳ ಕಡೆಗೆ ಕಣ್ಣುಹಾಯಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಪುಟ್ಟಬಾಲೆ ಮನೆಮನೆಗೆ, ಕೇರಿಕೇರಿಗೆ ಹೋಗಿ ಡೆಂಗ್ಯು, ಪರಿಸರಸ್ನೇಹಿ ಗಣಪನ ಜಾಗೃತಿಯಲ್ಲಿ…
ಮಂಗಳೂರು : ವಿಷರಹಿತ ಹಾವೆಂದು ಭ್ರಮಿಸಿದ ವ್ಯಕ್ತಿಯೊಬ್ಬರು ಕನ್ನಡಿ ಹಾವನ್ನು ಹಿಡಿಯಲೆತ್ನಿಸಿ ಅದೇ ಹಾವಿನಿಂದ ಕಚ್ಚಿಸಿ ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತಪಟ್ಟ ದುರ್ದೈವಿ. ಗುರುವಾರ ಬಜ್ಪೆಯ ಮನೆಯೊಂದರ ಪರಿಸರದಲ್ಲಿ ಕನ್ನಡಿ ಹಾವು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ…
ಮಂಗಳೂರು : ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ(24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್…
ಮಂಗಳೂರು : ಹಳೆಮನೆಯನ್ನು ಕೆಡವುತ್ತಿದ್ದ ವೇಳೆ ಏಕಾಏಕಿ ಗೋಡೆ ಸಹಿತ ಲಿಂಟಲ್ ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಜೈಲುರಸ್ತೆಯ ಸಿ.ಜೆ.ಕಾಮತ್ ರಸ್ತೆಯಲ್ಲಿ ನಡೆದಿದೆ. ಸೋದರ ಸಂಬಂಧಿಗಳಾದ ಜೇಮ್ಸ್ ಹಾಗೂ ಅಡ್ವಿನ್ ಮೃತಪಟ್ಟ ದುರ್ದೈವಿಗಳು. ಜೇಮ್ಸ್ ಅವರು ಬಹರೈನ್‌ನಲ್ಲಿದ್ದು, ಅವರ…
ಮಂಗಳೂರು : ಬಂಟರ ಯಾನೆ ನಾಡವರ ಸಂಘ ಕಳೆದ 18 ವರ್ಷಗಳಿಂದ ತುಳುನಾಡಿನಲ್ಲೆ ಮಾದರಿ ಎಂಬ ರೀತಿಯಲ್ಲಿ ಗಣೇಶೋತ್ಸವ ಸಂಘಟಿಸುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜದ ಎಲ್ಲಾ ಜಾತಿ-ವರ್ಗಗಳೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವ ವಿಶಾಲ ಗುಣ ಬಂಟರಲ್ಲಿರುವುದು ಆದರ್ಶನೀಯ ಎಂದು…
ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ,…
ಮಂಗಳೂರು : ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ…
ಮಂಗಳೂರು : ನಗರದ ಯೆಯ್ಯಾಡಿಯಲ್ಲಿನ ದಂಡಕೇರಿಯ ಮನೆಯೊಂದರಿಂದ ಚಿನ್ನಾಭರಣ ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಯೆಯ್ಯಾಡಿ ದಂಡಕೇರಿಯ ಸಾಗರ್ (23) ಬಂಧಿತ ಆರೋಪಿ. ಮನೆಯೊಡತಿ ಮಮತಾ ಅವರು ಆ.25ರಂದು ಮನೆಯಿಂದ ಹೊರಗಡೆ ಹೋಗುವಾಗ…
ಮಂಗಳೂರು : ನಗರದ ಜ್ಯೋತಿ ಸರ್ಕಲ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಸಹಿತ ಸರ್ಕಲ್ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಆರಂಭಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮೂಡ ಮಾಜಿ ಅಧ್ಯಕ್ಷ ತೇಜೋಮಯ ಮಾತನಾಡಿ,…