Mangalore News

ಎಲೆಕ್ಟ್ರಿಕಲ್ ಅಟೋರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ನಿರ್ಧಾರದ ವಿರುದ್ಧ ರಿಕ್ಷಾ ಚಾಲಕರಿಂದ ಬೃಹತ್ ಪ್ರತಿಭಟನೆ

ಮಂಗಳೂರು : ಎಲೆಕ್ಟ್ರಿಕಲ್ ಅಟೋರಿಕ್ಷಾಗಳಿಗೆ ದ.ಕ.ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ಅಟೋರಿಕ್ಷಾ ಚಾಲಕರು ನಗರದಲ್ಲಿಂದು CITU ನೇತೃತ್ವದಲ್ಲಿ ವಿವಿಧ ಅಟೋರಿಕ್ಷಾ ಚಾಲಕರ ಸಂಘಟನೆಗಳ ಸಹಭಾಗಿತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು. 500ಕ್ಕೂ ಮಿಕ್ಕಿದ ಅಟೋರಿಕ್ಷಾ ಚಾಲಕರು ಜಿಲ್ಲಾಡಳಿತದ…

Read more

ಥಾಯ್ಲೆಂಡ್‌ನಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಟೀನ್ ಸೂಪರ್ ಗ್ಲೋಬ್‌ ಸ್ಪರ್ಧೆ – ಕಪ್ ಗೆದ್ದ ಮಂಗಳೂರು ಹುಡುಗ ವರುಣ್ ಶೆಲ್ಡನ್ ಡಿ’ಕೋಸ್ಟಾ

ಮಂಗಳೂರು : ಥಾಯ್ಲೆಂಡ್‌ನಲ್ಲಿ ನಡೆದ ಮಿಸ್ಟರ್ ಆ್ಯಂಡ್ ಮಿಸ್ ಟೀನ್ ಸೂಪರ್ ಗ್ಲೋಬ್‌ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರು ಹುಡುಗ ವರುಣ್ ಶೆಲ್ಡನ್ ಡಿ’ಕೋಸ್ಟಾ ಕಪ್ ಗೆದ್ದಿದ್ದಾರೆ. ಶನಿವಾರ ನಡೆದ ಫೈನಲ್ ಸ್ಪರ್ಧೆಯಲ್ಲಿ ಕಪ್ ಗೆದ್ದ ಇವರು ಮಂಗಳವಾರ ತಾಯ್ನಾಡಿಗೆ ಮರಳಿದ್ದಾರೆ.…

Read more

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರಿನ ವೈದ್ಯಕೀಯ ಅಧೀಕ್ಷಕರಾಗಿ ಡಾ. ಚಕ್ರಪಾಣಿ ಎಂ ನೇಮಕ

ಮಂಗಳೂರು : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರಿನ ನೂತನ ವೈದ್ಯಕೀಯ ಅಧೀಕ್ಷಕರನ್ನಾಗಿ ಡಾ. ಚಕ್ರಪಾಣಿ ಎಂ. ಅವರನ್ನು ಮಾಹೆ ಮಣಿಪಾಲವು ನೇಮಕ ಮಾಡಿದೆ. ದಕ್ಷಿಣ ಕನ್ನಡದ ಅತ್ಯಂತ ಗೌರವಾನ್ವಿತ ಹಿರಿಯ ವೈದ್ಯರಾಗಿರುವ ಇವರು, ಆಸ್ಪತ್ರೆಯ ಕ್ಲಿನಿಕಲ್ ಮತ್ತು ಆಡಳಿತಾತ್ಮಕ…

Read more

ವಿದ್ಯಾರ್ಥಿನಿಗೆ ಎದೆನೋವು – ಬಸ್ಸನ್ನೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಚಾಲಕ ನಿರ್ವಾಹಕ

ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕ ಮತ್ತು‌ ನಿರ್ವಾಹಕ ಬಸ್ ಅನ್ನು ನಿಗದಿತ ರೂಟ್‌ನಲ್ಲಿ ಎಲ್ಲಿಯೂ ನಿಲ್ಲಿಸದೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಘಟನೆ ಮಂಗಳವಾರ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ…

Read more

ವೃದ್ದೆಯ ಸರ ಎಗರಿಸಲು ಪ್ರಯತ್ನ.. ಗೂಸ ತಿಂದು ಪೋಲಿಸರ ಅತಿಥಿಗಳಾದ ಕಳ್ಳರು

ಮಂಗಳೂರು : ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ ನೆಲ್ಯಾಡಿ ಸಮೀಪದ ಗುಂಡ್ಯ ಅಡ್ಡಹೊಳೆ ಎಂಬಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25)…

Read more

ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆ ಮಾಡಲು ಹಣ ಕೊಡಿ : ಪೊಲೀಸರ ಹೆಸರಿನಲ್ಲಿ ವಾಟ್ಸಪ್ ಕರೆ

ಮಂಗಳೂರು : ನಾವು ಪೊಲೀಸ್ ಅಧಿಕಾರಿಗಳು. ನಿಮ್ಮ ಮಕ್ಕಳನ್ನು ಬಂಧಿಸಲಾಗಿದೆ. ನಿಮ್ಮ ಮಕ್ಕಳನ್ನು ಬಿಡುಗಡೆ ಮಾಡಲು ಹಣ ಕೊಡಿ ಎಂದು ಪೊಲೀಸರ ಹೆಸರಿನಲ್ಲಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೆತ್ತವರಿಗೆ ಕಳೆದೆರಡು ದಿನಗಳಿಂದ ಕರೆಗಳು ಬರುತ್ತಿದೆ.ಹಲವು ದೂರುಗಳ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸೈಬರ್ ಕ್ರೈಂ…

Read more

ವಿಜಯೋತ್ಸವ ವೇಳೆ ಚೂರಿ ಇರಿತಕ್ಕೆ ಪ್ರಚೋದನಕಾರಿ ಘೋಷಣೆ ಕಾರಣ: ಅನುಪಮ್ ಅಗರ್ವಾಲ್

ಮಂಗಳೂರು : ಬಿಜೆಪಿ ವಿಜಯೋತ್ಸವದ ಮೆರವಣಿಗೆ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೆರವಣಿಗೆ ನಡೆಸಿದವರು ಪ್ರಚೋದನಾಕಾರಿ ಘೋಷಣೆ ಮಾಡಿರುವುದು ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್…

Read more