Mangalore University

ರಾಜಕೀಯ ದುರುದ್ದೇಶದಿಂದ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ A.B.V.P ನಡೆಗೆ N.S.U.I ಖಂಡನೆ

ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು, ವಿಶ್ವವಿದ್ಯಾನಿಲಯದ ಗಾಜುಗಳಿಗೆ ಹಾನಿ ಮಾಡಿರುವುದಲ್ಲದೆ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನು ಎನ್‌ಎಸ್‌ಯು‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಎಬಿವಿಪಿ…

Read more

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಕೊಣಾಜೆಯ ಮಂಗಳೂರು ವಿವಿಯ ಮುಂಭಾಗ ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಡಳಿತ ಸೌಧ ನುಗ್ಗಲೆತ್ನಿಸಿದ ವೇಳೆ ಆಡಳಿತ ಸೌಧದ ಮುಂಭಾಗದ ಬಾಗಿಲಿನ ಗಾಜು ಪುಡಿಯಾದ ಘಟನೆ…

Read more

ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ : ಅರ್ಹ ಅಭ್ಯರ್ಥಿಗಳಿಂದ ಆಹ್ವಾನ..!!

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ 2024-25ನೇ ಸಾಲಿನಲ್ಲಿ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳು ಹಾಗೂ (ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ…

Read more

ಎಬಿವಿಪಿಯಿಂದ ಮಂಗಳೂರು ವಿವಿಯ ವಿವಿಧ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಕುಲಪತಿಗಳೊಂದಿಗೆ ಚರ್ಚೆ; ಬಗೆಹರಿಸಲು ಆಗ್ರಹ

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ನಿಯೋಗವು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಭೇಟಿ ಮಾಡಿ ವಿವಿಯ ವಿವಿಧ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇದನ್ನು ಬಗೆಹರಿಸುವಂತೆ ಆಗ್ರಹಿಸಿ ತಪ್ಪಿದ್ದಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು. ಪ್ರಸಕ್ತ ಸಾಲಿನಲ್ಲಿ…

Read more

ಮಂಗಳೂರು ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಬ್ರಿಜೇಶ್ ಚೌಟ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌ಗೆ ಪತ್ರ

ಮಂಗಳೂರು : ಮಂಗಳೂರು ವಿವಿಯ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ಸಂಸದ ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿ, ಸರ್ಕಾರ ತಕ್ಷಣ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.…

Read more

ರಾಘವೇಂದ್ರ ಅವರಿಗೆ ಪಿಎಚ್‌ಡಿ ಪ್ರಶಸ್ತಿ ಪ್ರದಾನ

ಮಂಗಳೂರು : ‘ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರಃ ಒಂದು ಅಧ್ಯಯನ’ ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಸಹ ಪ್ರಾಧ್ಯಾಪಕ…

Read more

ಅಧ್ಯಾಪಕ ಭೂಷಣ ಪ್ರಶಸ್ತಿಗೆ ಡಾ.ಮಂಜುನಾಥ್ ಕೋಟ್ಯಾನ್ ಆಯ್ಕೆ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾನಿಲಯ ಘಟಕ ನೀಡುವ 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಎ.ಕೋಟ್ಯಾನ್ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರ ಶೈಕ್ಷಣಿಕ…

Read more

ಡಾ. ಜಿ. ಶಂಕರ್ ಕಾಲೇಜಿನ ಪ್ರಾಧ್ಯಾಪಕಿ ವಾರಿಜ ಅವರಿಗೆ ಡಾಕ್ಟರೇಟ್ ಪದವಿ

ಉಡುಪಿ : ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ವಾರಿಜ ಅವರು ಮಂಡಿಸಿದ ಜಾಬ್ ಅಟ್ಟಿಟ್ಯೂಡ್ ಅಮಾಂಗ್ ಔಟ್‌ಸೋರ್ಸ್ಡ್ ಎಂಪ್ಲಾಯಿಸ್…

Read more

ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ : ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಯಕ್ಷಮಂಗಳ ಪ್ರಶಸ್ತಿ; ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ…

Read more