Mangalore University

ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ : ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಯಕ್ಷಮಂಗಳ ಪ್ರಶಸ್ತಿ; ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ…

Read more

ತೆಂಕನಿಡಿಯೂರು ಕಾಲೇಜಿನ ಅನ್ವಿತಾ ಜಿ.ವಿ.ಗೆ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ತೃತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಅನ್ವಿತಾ ಜಿ.ವಿ. ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುತ್ತಾರೆ. ಕಾಲೇಜಿನ 31 ವರ್ಷಗಳ ಇತಿಹಾಸದಲ್ಲಿ…

Read more