Mangalore Updates

ಮಂಗಳೂರಿನಲ್ಲಿ ಕಾಫಿ ಬೆಳೆಗಾರರ ಪ್ರತಿಭಟನೆ

ಮಂಗಳೂರು : ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಪ್ರತಿಭಟನಾ ಸಭೆಯು ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು. ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು…

Read more

ರಾಘವೇಂದ್ರ ಅವರಿಗೆ ಪಿಎಚ್‌ಡಿ ಪ್ರಶಸ್ತಿ ಪ್ರದಾನ

ಮಂಗಳೂರು : ‘ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರಃ ಒಂದು ಅಧ್ಯಯನ’ ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಸಹ ಪ್ರಾಧ್ಯಾಪಕ…

Read more

“ನಾಗರಿಕ ಹೋರಾಟ ಸಮಿತಿ, ಸುರತ್ಕಲ್” ನಿಯೋಗದಿಂದ ಮಮ್ತಾಜ್ ಅಲಿ ನಿವಾಸಕ್ಕೆ ಭೇಟಿ. ಕುಟುಂಬಕ್ಕೆ ಸಾಂತ್ವನ, ಸಮಗ್ರ ತನಿಖೆಗೆ ಆಗ್ರಹ

ಮಂಗಳೂರು : ವಿವಿಧ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ “ನಾಗರಿಕ ಹೋರಾಟ ಸಮಿತಿ, ಸುರತ್ಕಲ್” ಇದರ ನಿಯೋಗ ಚೊಕ್ಕಬೆಟ್ಟು‌ನಲ್ಲಿರುವ ಮಮ್ತಾಜ್ ಅಲಿ ಅವರ ಕುಟುಂಬದ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿತು. ಮುಮ್ತಾಜ್ ಅಲಿಯವರನ್ನು ಬ್ಲಾಕ್ ಮೇಲ್ ಮಾಡಿದ ಪ್ರಕರಣದಲ್ಲಿ…

Read more

ಕೂಳೂರು ನದಿಯಲ್ಲಿ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮಂಗಳೂರು : ನಗರದ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಉದ್ಯಮಿ ಮುಮ್ತಾಝ್ ಅಲಿಯವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ತಕ್ಷಣ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ.…

Read more

“ಅಂಬೇಡ್ಕರ್ ಸರ್ಕಲ್ ಹೆಸರಿಗೆ ಮಾತ್ರ” – ವಿವಿಧ ಸಂಘಟನೆಗಳ ಆಕ್ರೋಶ

ಮಂಗಳೂರು : ನಗರದ ಜ್ಯೋತಿ ಸರ್ಕಲ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಸಹಿತ ಸರ್ಕಲ್ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಆರಂಭಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮೂಡ ಮಾಜಿ ಅಧ್ಯಕ್ಷ ತೇಜೋಮಯ ಮಾತನಾಡಿ,…

Read more

ಭೂಕುಸಿತದಿಂದ ಹಾನಿಗೊಳಗಾದ ಟ್ರ್ಯಾಕ್ ದುರಸ್ತಿ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

ಮಂಗಳೂರು : ಸಕಲೇಶಪುರದ ಬಳಿ ನಡೆದ ಭೂಕುಸಿತದಿಂದ ಹಾನಿಗೊಂಡಿದ್ದ ರೈಲು ಮಾರ್ಗವನ್ನು ದುರಸ್ತಿ ಮಾಡಿದ ನಂತರ, ಮಂಗಳೂರು-ಬೆಂಗಳೂರು ರೈಲು ಸಂಚಾರ ಇಂದಿನಿಂದ ಪುನರಾರಂಭಗೊಂಡಿದೆ. ಟ್ರ್ಯಾಕ್ ಪುನಸ್ಥಾಪನೆಯ ನಂತರ, ರೈಲು ಸಂಖ್ಯೆ 16575, ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್, ಮಂಗಳೂರು-ಬೆಂಗಳೂರು ಮಾರ್ಗದಲ್ಲಿ…

Read more