Mangalore Weather

ಕರಾವಳಿ ಭಾಗದಲ್ಲಿ ಕೇಂದ್ರೀಕೃತವಾದ ಫೆಂಗಲ್ ಚಂಡಮಾರುತ : ಭಾರಿ ಮಳೆ

ಮಂಗಳೂರು : ಫೆಂಗಲ್ ಚಂಡಮಾರುತ ರಾತ್ರಿ ವೇಳೆ‌ಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುವ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ ತೆರಳಿ ಕೊನೆಗೊಳ್ಳಲಿದೆ. ಫೆಂಗಲ್…

Read more

ಬೈಂದೂರು ಮತ್ತು ಕುಂದಾಪುರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಕುಂದಾಪುರ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೈಂದೂರು ಮತ್ತು ಕುಂದಾಪುರ ಭಾಗಗಳಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಬೈಂದೂರು ಮತ್ತು ಕುಂದಾಪುರದ ಮಳೆಹಾನಿ ಪ್ರದೇಶಗಳಿಗೆ…

Read more

ರೆಡ್‌ ಅಲರ್ಟ್ ಮಳೆ : ನಾಳೆ (ಜುಲೈ 20) ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯುಸಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು…

Read more